ವಿಷಯಕ್ಕೆ ಹೋಗಿ

ಕಾಮನ್​ವೆಲ್ತ್​ ಕೊನೆ ಪಂದ್ಯದಲ್ಲಿ ಬೆಳ್ಳಿ ಪದಕದ ಮೆರಗು ನೀಡಿದ ಬ್ಯಾಡ್ಮಿಂಟನ್ ಯುವ ​ತಾರೆಯರು, ಗೋಲ್ಡ್​ಕೋಸ್ಟ್​ (

ಆಸ್ಟ್ರೇಲಿಯಾ): ಭಾರತದ ಪಾಲಿಗೆ ಸ್ಮರಣೀಯವಾಗಿಸಿದ ಗೋಲ್ಡ್ಕೋಸ್ಟ್ ಕಾಮನ್ವೆಲ್ತ್ ಗೇಮ್ಸ್ಗೆ ಇಂದು ವಿಜೃಂಭಣೆಯ ತೆರೆಬೀಳಲಿದ್ದು, ಕೊನೆ ಪಂದ್ಯದಲ್ಲಿ ಪುರುಷರ ಬ್ಯಾಡ್ಮಿಂಟನ್ಡಬಲ್ಸ್ಫೈನಲ್ಪಂದ್ಯದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಲಭಿಸಿದೆ.
ಸಾತ್ವಿಕ್ರಾಂಕಿರೆಡ್ಡಿ(17) ಮತ್ತು ಚಿರಾಗ್ಶೆಟ್ಟಿ(20) ಪುರುಷರ ಬ್ಯಾಡ್ಮಿಂಟನ್ಡಬಲ್ಸ್ಪಂದ್ಯದಲ್ಲಿ ಇಂಗ್ಲೆಂಡ್ ಮಾರ್ಕಸ್ಎಲ್ಲಿಸ್ಮತ್ತು ಕ್ರಿಸ್ಲ್ಯಾಂಡ್ರಿಡ್ಜ್ವಿರುದ್ಧ 13-21, 16-21 ಅಂತರದ ಸೋಲು ಕಂಡರೂ, ದೇಶಕ್ಕೆ ಬೆಳ್ಳಿ ಪದಕ ತಂದು ಕೊಟ್ಟಿದ್ದಾರೆ.
ಸೆಮಿಫೈನಲ್ಪಂದ್ಯದಲ್ಲಿ ಶ್ರೀಲಂಕಾದ ದಿಯಾಸ್ಮತ್ತು ಬುವಾನೆಕಾ ಜೋಡಿಯನ್ನು ಮಣಿಸಿ ಫೈನಲ್ಪ್ರವೇಶಿದ್ದ ರೆಡ್ಡಿ-ಶೆಟ್ಟಿ ಜೋಡಿ ವಿಶ್ವ ಬ್ಯಾಡ್ಮಿಂಟನ್ಡಬಲ್ಸ್ರ್ಯಾಂಕಿಂಗ್ನಲ್ಲಿ 21ನೇ ಸ್ಥಾನದಲ್ಲಿದ್ದಾರೆ.
ಸಾಲಿನ ಕಾಮನ್ವೆಲ್ತ್ಗೇಮ್ಸ್ನಲ್ಲಿ ಬ್ಯಾಡ್ಮಿಂಟನ್ನಲ್ಲಿಯೇ ಆರು ಪದಕಗಳು ಬಂದಿದ್ದು, ಪಿ.ಗೋಪಿಚಂದ್ ಸಾರಥ್ಯ ವಹಿಸಿದ್ದರು.ಕಾಮನ್ವೆಲ್ತ್ಗೇಮ್ಸ್‌: ಟೇಬಲ್ಟೆನಿಸ್ಸಿಂಗಲ್ಸ್ನಲ್ಲಿ ಐತಿಹಾಸಿಕ ಚಿನ್ನದ ಪದಕ, ಗೋಲ್ಡ್ಕೋಸ್ಟ್‌(ಆಸ್ಟ್ರೇಲಿಯಾ): ಕಾಮನ್ವೆಲ್ತ್ಕ್ರೀಡಾಕೂಟದಲ್ಲಿ ಮಹಿಳೆಯರ ಸಿಂಗಲ್ಸ್ಟೇಬಲ್ಟೆನಿಸ್ನಲ್ಲಿ ಚಿನ್ನದ ಪದಕ ಲಭ್ಯವಾಗಿದ್ದು, ಕಾಮನ್ವೆಲ್ತ್ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎನ್ನುವ ಕೀರ್ತಿಗೆ ಮನಿಕಾ ಬಾತ್ರಾ ಪಾತ್ರರಾಗಿದ್ದಾರೆ.
ಶನಿವಾರ ನಡೆದ ಮಹಿಳೆಯರ ಟೇಬಲ್ಟೆನಿಸ್ಸಿಂಗಲ್ಸ್ವಿಭಾಗದ ಫೈನಲ್ನಲ್ಲಿ ಆಡಿದ ಮನಿಕಾ ಬಾತ್ರಾ, ಸಿಂಗಾಪೂರ್ ಮೆಂಗ್ಯೂ ಅವರ ವಿರುದ್ಧ 4-0 ಅಂತರದ ಜಯ ಸಾಧಿಸಿ, ಭಾರತಕ್ಕೆ ಚಿನ್ನವನ್ನು ತಂದುಕೊಟ್ಟಿದ್ದಾರೆ.
ಶುಕ್ರವಾರ ನಡೆದ ಸೆಮಿಫೈನಲ್ಪಂದ್ಯದಲ್ಲಿ ವಿಶ್ವದ ನಾಲ್ಕನೇ ಶ್ರೇಯಾಂಕಿತ ಆಟಗಾರ್ತಿ ಸಿಂಗೂಪೂರ್ ಪೆಂಗ್ಟಿಯಾನ್ವಿ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಮನಿಕಾ, 4-3 ಅಂತರದಿಂದ ಮಣಿಸಿ ನಿರ್ಣಾಯಕ ಜಯ ಸಾಧಿಸಿ ಫೈನಲ್ತಲುಪಿದ್ದರು.
ಇನ್ನು ಸಿಂಗಲ್ಸ್ನಲ್ಲಿ ಚಿನ್ನ ಗೆದ್ದಿರುವ ಮನಿಕಾ, ಮಹಿಳಾ ಡಬಲ್ಸ್ವಿಭಾಗದಲ್ಲಿ 22 ವರ್ಷದ ಮೌಮಾ ದಾಸ್ಅವರೊಂದಿಗೆ ಆಡಿ ಭಾರತಕ್ಕೆ ಬೆಳ್ಳಿ ಪದಕವನ್ನು ತಂದುಕೊಟ್ಟಿದ್ದರು.
ನಾಲ್ಕನೇ ಪದಕ ಗೆದ್ದಿರುವ ಮೌಮಾ ಭಾನುವಾರ ನಡೆಯಲಿರುವ ಮಿಶ್ರ ಡಬಲ್ಸ್ಪಂದ್ಯದಲ್ಲಿ ಕಂಚಿನ ಪದಕಕ್ಕಾಗಿ ಸೆಣಸಾಡಲಿದ್ದಾರೆ.
ಪುರುಷರ ಡಬಲ್ಸ್ಟೇಬಲ್ಟೆನಿಸ್ನಲ್ಲಿ ಕಂಚು
ಪುರುಷರ ಡಬಲ್ಸ್ ಟೇಬಲ್ ಟೆನಿಸ್ನಲ್ಲಿ ಭಾರತದ ಹರ್ಮೀತ್ ದೇಸಾಯಿ ಮತ್ತು ಸನಿಲ್ ಶಂಕರ್ ಶೆಟ್ಟಿ ಕಂಚಿನ ಪದಕ ಪಡೆದಿದ್ದಾರೆ.
ಆಕ್ಸ್ಫರ್ಡ್ಸ್ಟುಡಿಯೋದಲ್ಲಿ ನಡೆದ ಪಂದ್ಯದಲ್ಲಿ ಸಿಂಗಾಪೂರ್ ಪಾಂಗ್ಯೆವ್ಎನ್ಕೊಯನ್ಮತ್ತು ಪೊಹ್ಶಾವೊ ಫೆಂಗ್ಎಥನ್ವಿರುದ್ಧ 3-0 ಅಂತದಲ್ಲಿ ಜಯ ಗಳಿಸಿದರು. (ಏಜೆನ್ಸೀಸ್)
, ಆಲ್ಇಂಡಿಯಾ ಫೈನಲ್ನಲ್ಲಿ ಸ್ವರ್ಣ ಗೆದ್ದ ಸೈನಾ, ಬೆಳ್ಳಿಗೆ ಮುತ್ತಿಟ್ಟ ಸಿಂಧು, ಗೋಲ್ಡ್ಕೋಸ್ಟ್​ (ಆಸ್ಟ್ರೇಲಿಯಾ): ಕಾಮನ್ವೆಲ್ತ್​ 2018 ಕೂಟದ ಅಂತಿಮ ದಿನವಾದ ಇಂದು ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ಹಾಗೂ ಪಿ.ವಿ.ಸಿಂಧು ಆಲ್ಇಂಡಿಯಾ ಮಹಿಳಾ ಸಿಂಗಲ್ಸ್ಫೈನಲ್ಸ್ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕಗಳಿಗೆ ಮುತ್ತಿಟ್ಟಿದ್ದಾರೆ.
ವಿಶ್ವ ್ಯಾಂಕಿಂಗ್ನಲ್ಲಿ 12ನೇ ಸ್ಥಾನದಲ್ಲಿರುವ ಸೈನಾ, 3ನೇ ್ಯಾಂಕ್ ಪಿ.ವಿ.ಸಿಂಧುವನ್ನು 21-18, 23-21 ಅಂತರದ ನೇರ ಸೆಟ್ಗಳಿಂದ ಮಣಿಸಿ ಕಾಮನ್ವಲ್ತ್ಗೇಮ್ಸ್ನಲ್ಲಿ ಎರಡನೇ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.
ಭಾರತೀಯ ತಾರೆಗಳಾದ ಸೈನಾ ಹಾಗೂ ಸಿಂಧುವಿನ ಮ್ಯಾಚ್ಅತ್ಯಂತ ಕುತೂಹಲ ಕೆರಳಿಸಿತ್ತು. ಇದಕ್ಕೂ ಮುಂಚೆ ಜೋಡಿ ಕಳೆದ ವರ್ಷ ನ್ಯಾಷನಲ್ಬ್ಯಾಡ್ಮಿಂಟನ್ಚಾಂಪಿಯನ್ಶಿಪ್ನಲ್ಲಿ ಮುಖಾಮುಖಿಯಾಗಿತ್ತು. ಆಗಲೂ ಸಿಂಧು ವಿರುದ್ಧ 21-17, 27-25 ಅಂತರದಲ್ಲಿ ಮಣಿಸುವ ಮೂಲಕ ಜಯ ಸಾಧಿಸಿ ಸೈನಾ ನೆಹ್ವಾಲ್ಚಾಂಪಿಯನ್ಶಿಪ್ಪಟ್ಟ ತನ್ನದಾಗಿಸಿಕೊಂಡಿದ್ದರು.
ನಿನ್ನೆಯಷ್ಟೇ(ಶನಿವಾರ) ಪದಕಗಳ ಭರ್ಜರಿ ಬೇಟೆಯಾಡಿದ್ದ ಭಾರತ ಕ್ರೀಡಾಪಟುಗಳು ಅಂತಿಮ ದಿನವೂ ಹೆಚ್ಚೆಚ್ಚು ಪದಕಗಳನ್ನು ಗೆಲ್ಲುವ ನಿರೀಕ್ಷೆ ಹುಟ್ಟಿಸಿದ್ದಾರೆ.
ಕೂಟದ ಹನ್ನೊಂದನೇ ದಿನವಾದ ಭಾನುವಾರ, ಬ್ಯಾಂಡ್ಮಿಂನ್ನಲ್ಲಿ ಸೈನಾ ಹಾಗೂ ಸಿಂಧುವಿನ ಎರಡು ಪದಕ ಹೊರತು ಪಡಿಸಿ ಭಾರತ ಮತ್ತೆರಡು ಪದಕಗಳನ್ನು ತನ್ನದಾಗಿಸಿಕೊಳ್ಳಲಿದೆ. ಪುರುಷರ ಸಿಂಗಲ್ಸ್ನಲ್ಲಿ ಕಿಡಂಬಿ ಶ್ರೀಕಾಂತ್ ಹಾಗೂ ಪುರುಷರ ಡಬಲ್ಸ್ನಲ್ಲಿ ಸಾತ್ವಿಕ್ ಹಾಗೂ ಚಿರಾಗ್ ಶೆಟ್ಟಿ ಜೋಡಿ ಈಗಾಗಲೇ ಫೈನಲ್ ಪ್ರವೇಶಿಸುವ ಕಾರಣ ಚಿನ್ನ ಅಥವಾ ಬೆಳ್ಳಿ ಪದಕ ಬರುವುದು ಖಚಿತ. ಮೂಲಕ ಕಾಮನ್ವೆಲ್ತ್ಗೇಮ್ಸ್ ಎಲ್ಲ 11 ದಿನವೂ ಭಾರತ ಕನಿಷ್ಠ 1 ಸ್ವರ್ಣವನ್ನಾದರೂ ಗೆದ್ದ ಸಾಧನೆ ಮಾಡಿದೆ.
,

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...