**ಜ್ನಾನ ಕಾರಂಜಿ**::: ರಾಹುಲ್ ದ್ರಾವಿಡ್‍ಗೆ ದ್ರೋಣಾಚಾರ್ಯ ಹಾಗೂ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೆಸರನ್ನು ರಾಜೀವ್‍ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸ್ಸು
ರಾಹುಲ್ ದ್ರಾವಿಡ್‍ಗೆ ದ್ರೋಣಾಚಾರ್ಯ ಹಾಗೂ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೆಸರನ್ನು ರಾಜೀವ್‍ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸ್ಸು ಮಾಡಿದೆ. ಇದೇ ವೇಳೆ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಅವರಿಗೆ ಹಾಕಿ ಮಾಂತ್ರಿಕ ಧ್ಯಾನ್‍ಚಂದ್ ಹೆಸರಿನಲ್ಲಿ ನೀಡುವ ಪ್ರಶಸ್ತಿಯನ್ನು ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ ಎಂದು ಬಿಸಿಸಿಐನ ಸಿಒಎ ಮುಖ್ಯಸ್ಥ ವಿನೋದ್‍ರೈ ತಿಳಿಸಿದ್ದಾರೆ.
ಕ್ರೀಡಾಕ್ಷೇತ್ರದಲ್ಲಿ ವಿವಿಧ ವಿಭಾಗಗಳಲ್ಲಿ ಶ್ರೇಷ್ಠ ಸಾಧನೆ ಮಾಡಿರುವವರ ಹೆಸರುಗಳನ್ನು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಸಲ್ಲಿಸಿದ್ದು, ಬಿಸಿಸಿಐ ವತಿಯಿಂದ ದ್ರಾವಿಡ್‍ರ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಹೆಸರಿಸಿದ್ದೇವೆ. ಅಂಡರ್-19 ಭಾರತ ತಂಡವು ವಿಶ್ವಕಪ್ ಗೆಲ್ಲುವಲ್ಲಿ ದ್ರಾವಿಡ್‍ರ ಪಾತ್ರಮುಖ್ಯವಾಗಿದೆ, ಅಲ್ಲದೆ ಅವರ ಗರಡಿಯಲ್ಲಿ ಅನೇಕ ಪಂದ್ಯಗಳನ್ನು ಗೆದ್ದಿರುವುದನ್ನು ಪರಿಗಣಿಸಿ ಅವರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಸೂಚಿಸಿದ್ದೇವೆ. ಈ ಹಿಂದೆ ಕೊಹ್ಲಿಯ ತರಬೇತುದಾರ ರಾಜ್‍ಕುಮಾರ್ ಶರ್ಮಾ ಅವರು ಕೂಡ ದ್ರೋಣಾಚಾರ್ಯ ಪ್ರಶಸ್ತಿಗೆ ಭಾಜನರಾಗಿದ್ದರು.
ಭಾರತ ತಂಡದ ಯಶಸ್ವಿ ನಾಯಕನಾಗಿ ಗುರುತಿಸಿ ಕೊಂಡಿರುವ ವಿರಾಟ್ ಕೊಹ್ಲಿ ಅವರ ಹೆಸರನ್ನು ಈ ಬಾರಿಯೂ ರಾಜೀವ್‍ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಕಳಿಸಿದ್ದೇವೆ,,

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ