**ಜ್ಞಾನ ಕಾರಂಜಿ**::: ವುಹಾನ್‍ನಲ್ಲಿ ಇಂದಿನಿಂದ ಆರಂಭವಾಗಲಿರುವ ಎರಡು ದಿನಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ
ವುಹಾನ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೀನಾ ಸರ್ಕಾರದ ಅಧಿಕಾರಿಗಳು ಸ್ವಾಗತಿಸಿದರು.
👉 ಚೀನಾ ಅಧ್ಯಕ್ಷರೊಂದಿಗೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ, ಭಾರತ-ಚೀನಾ ಶೀತಲ ಸಮರಕ್ಕೆ ಕಾರಣವಾಗಿರುವ ಡೊಕ್ಲಾಂ ವಿವಾದ ಚರ್ಚೆ ನಡೆಸಲಿದ್ದಾರೆ. ಇದಲ್ಲದೆ ಉಭಯ ದೇಶಗಳ ನಡುವಿನ ವಾಣಿಜ್ಯ ಒಪ್ಪಂದ ಹಾಗೂ ಉಭಯ ದೇಶಗಳ ನಡುವಿನ ಸಾಮಾನ್ಯ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಎರಡೂ ದೇಶಗಳ ನಡುವೆ ಇರುವ ಗಂಭೀರ ವಿಚಾರಗಳ ಕುರಿತು ಚರ್ಚೆ ನಡೆಸಿ ಇತ್ಯರ್ಥ ಪಡಿಸುವ ಪ್ರಯತ್ನ ಮಾಡಲಿದ್ದು, ಪ್ರಸ್ತುತ ಮತ್ತು ಭವಿಷ್ಯದ ಅಂತಾರಾಷ್ಟ್ರೀಯ ಪರಿಸ್ಥಿತಿಗಳ ಕುರಿತು ಮಾತುಕತೆ ನಡೆಸಲಿದ್ದಾರೆ., 10:55 PM

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ