ನವದೆಹಲಿ: ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮಣಿಪುರ ರಾಜ್ಯಪಾಲರಾದ ನಜ್ಮಾ ಹೆಪ್ತುಲ್ಲಾ ಹಾಗೂ ಬಿಜು ಜನತಾ ದಳದ (ಬಿಜೆಡಿ) ಸಂಸದ ಭತೃಹರಿ ಮಹತಾಬ್ ಸೇರಿದಂತೆ ಐದು ಮಂದಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿಯನ್ನು ಬುಧವಾರ ಪ್ರದಾನ ಮಾಡಲಾಗುತ್ತಿದೆ.
ಬಿಜೆಪಿ ಸಂಸದ ಹುಕುಂದೇವ್ ನಾರಾಯಣ್ ಯಾದವ್ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ದಿನೇಶ್ ತ್ರಿವೇದಿ ಈ ಪಟ್ಟಿಯಲ್ಲಿದ್ದಾರೆ.
ಸಂಸತ್ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹಾಗೂ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ