ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಪ್ರಚಲಿತ ಆಗ್ 25

1.  ಮಾಣಿ ಡ್ಯಾಂ ರಾಜ್ಯದ ಕೆಳಗಿನ ಯವ ಜಿಲ್ಲೆಯಲ್ಲಿ ಬರುತ್ತದೆ?
1. ಕೊಡಗು
2. ಚಾಮರಾಜನಗರ
3. ಶಿವಮೊಗ್ಗ
4. ಹಾಸನ
Correct Answer: option3
Justification: ಮಾಣಿ ಡ್ಯಾ ಅನ್ನು 1988ರಲ್ಲಿ ನಿರ್ಮಿತವಾಗಿದೆ. ಈ ಮೊದಲು 1994, 2006, 2007ರಲ್ಲಿ ಈ ಡ್ಯಾಂ ಬರ್ತಿಯಾಗಿತ್ತು. ಈ ಜಲಾಶಾಯದ ಪೂರ್ಣ ಮಟ್ಟ 595 ಮೀ ಗಳಾಗಿದೆ.

2.  ದೇಶದ ಮೊದಲ ಜೈವಿಕ ಇಂಧನ ಆಧಾರಿತ ವಿಮಾನವನ್ನು ಕೆಳಗಿನ ಯಾವ ಸ್ಥಳದಿಂದ ಪ್ರಯಾಣ ಬೆಳೆಸಲಿವೆ?
1. ಡೆಹ್ರಾಡೂನ್ ದಿಂದ ದೆಹಲಿ
2. ಡೆಹ್ರಾಡೂನ್ ದಿಂದ ಚೈನ್ನೈ
3. ಬೆಂಗಳೂರು ದಿಂದ ಮುಂಬೈ
4. ದೆಹಲಿ ದಿಂದ ಮುಂಬೈ
Correct Answer: option1
Justification: ಆಗಸ್ಟ್ 27 ರಂದು ದೇಶದ ಮೊಟ್ಟ ಮೊದಲ ಜೈವಿಕ ಇಂಧನ ಆಧರಿತ ವಿಮಾನ ಡೆಹ್ರಾಡೂನ್‍ನಿಂದ ದಿಲ್ಲಿಗೆ ಪ್ರಯಾಣ ಬಳಸಲಿದೆ. ಸ್ಪೈಸ್ ಜೆಟ್ ಕಂಪನಿಯು ತನ್ನ ಟರ್ಬರ್ ಪಾರ್ಪ್‍ಕ್ಯು 400 ವಿಮಾನವನ್ನು ಪರ್ಯಾಯ ಇಂದತ ಪ್ರಯೋಗಕ್ಕೆ ಸಜ್ಜುಗೊಳಿಸಿದೆ.

3.  ಮುಲ್ಲಪೆರಿಯಾರ್ ಡ್ಯಾಮ್ ವಿವಾದ ಕೆಳಗಿನ ಯಾವ ರಾಜ್ಯಗಳ ನಡುವೆ ಇದೆ?
1. ಕೇರಳ –ತಮಿಳುನಾಡು
2. ಕೇರಳ- ಕರ್ನಾಟಕ
3. ತಮಿಳನಾಡು – ಕರ್ನಾಟಕ
4. ಕರ್ನಾಟಕ –ಆಂದ್ರ ಪ್ರದೇಶ
Correct Answer: option1
Justification: ಮುಲ್ಲಪೆರಿಯಾರ್ ಡ್ಯಾಮ್ ವಿವಾದ ಕೇರಳ ಮತ್ತು ತಮಿಳುನಾಡು ನಡುವೆ ಇದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಮುಲ್ಲಪೆರಿಯಾರ್ ಜಲಾಶಾಯದಲ್ಲಿ ನೀರಿನ ಸಂಗ್ರಹ ಪ್ರಮಾನ 139.99 ಅಡಿ ಕಾಯ್ದೆ ಕೊಳ್ಳುವಂತೆ ಸುಪ್ರಿಂಕೋರ್ಟ್ ತಮಿಳುನಾಡು ಸರ್ಕಾರ ಆದೇಶಿಸಲಾಗಿದೆ.

4.  K.S ಶ್ರೀನಿವಾಸ್‍ರವರು ಕೆಳಗಿನ ಯಾವ ಸಂಸ್ಥೆಯ ಚೇರ್ಮನ್ ಆಗಿ ಆಯ್ಕೆಯಾಗಿದ್ದಾರೆ?
1. RBI ಉಪಗವರ್ನರ್
2. ಕೇಂದ್ರ ಮಾನವ ಹಕ್ಕು ಆಯೋಗದ ಮುಖ್ಯಸ್ಥ
3. ಸಿಎಜಿ
4. ಸಾಗರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ
Correct Answer: option4
Justification: ಸಾಗರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರರ (MPEDA) ಚೇರ್ಮನ್ ಆಗಿ ಐಎಎಸ್ ಅಧಿಕಾರಿ ಕೆ.ಎಸ್. ಶ್ರೀನಿವಾಸ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ ಇದಕ್ಕೂ ಪೂರ್ವದಲ್ಲಿ ಇವರು ಕೃಷಿ ಸಚಿವಾಲಯದ ಕೃಷಿ ಸಹಕಾರ ಮತ್ತು ರೈತ ಕಲ್ಯಾಣ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಯಾಗಿ ಕಾರ್ಯನಿರ್ವಹಿಸುತ್ತಿದ್ದರು.

5.  ಹೆಚ್ಚು ವಾಯು ಮಾಲಿನ್ಯಕ್ಕೆ ತುತ್ತಾಗಿರುವ ದೇಶದ ನಗರಗಳ ಪಟ್ಟಿಯಲ್ಲಿ ಕೆಳಗಿನ ಯಾವ ನಗರ ಮೊದಲ ಸ್ಥಾನದಲ್ಲಿವೆ?
1. ದೆಹಲಿ
2. ಚೆನ್ನೈ
3. ಬೆಂಗಳೂರು
4. ಹೈದರಾಬಾದ್
Correct Answer: option1
Justification: ದೇಶದಲ್ಲಿ ಹೆಚ್ಚು ಮಾಲಿನ್ಯ ಹೊಂದಿರುವ ನಗರಗಳು ಕ್ರಮವಾಗಿ ದೆಹಲಿ, ಚೆನ್ನೈ, ಬೆಂಗಳೂರು, ಹೈದರಾಬಾದ್, ಮುಂಬೈ, ಪುಣೆ, ಅಹಮದಾಬಾದ್ ಕೊಲ್ಕತ್ತ ಜೈಪುರ ಕೊಚ್ಚಿನ್, ಲಖನೌ, ಚಂಡೀಗಡ್, ವಿಜಯವಾಡ, ಭೂಪಾಲ್.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....