ನವದೆಹಲಿ: ರಾಜ್ಯಸಭೆ ಉಪಸಭಾಪತಿ ಸ್ಥಾನದ ಚುನಾವಣೆಯಲ್ಲಿ 125 ಮತ ಗಳಿಸುವ ಮೂಲಕ ಆಯ್ಕೆಯಾಗಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಹರಿವಂಶ ನಾರಾಯಣ್ ಸಿಂಗ್ ಯಾರು? ಅವರ ಜೀವನ-ಸಾಧನೆ ಏನು? ಉಪಸಭಾಪತಿಯಾಗಿ ಆಯ್ಕೆಯಾಗುವ ಮುಂಚೆ ಯಾವ ಹುದ್ದೆಯಲ್ಲಿದ್ದರು ಎಂಬುದರ ಮಾಹಿತಿ ಇಲ್ಲಿದೆ.
ಹರಿವಂಶ ನಾರಾಯಣ ಸಿಂಗ್ 1956ರ ಜೂನ್ 30ರಂದು ಉತ್ತರ ಪ್ರದೇಶದಲ್ಲಿ ಜನಿಸಿದರು.
ಬನಾರಸ್ ಹಿಂದು ವಿಶ್ವವಿದ್ಯಾದಿಂದ ಪದವಿ ಪಡೆದಿದ್ದಾರೆ.
ಜೆಡಿ-ಯುವಿನಿಂದ ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ.
ಮಾಜಿ ಪತ್ರಕರ್ತರಾದ ಹರಿವಂಶ ಅವರು ಫ್ರಭಾತ್ ಖಬರ್ ಎಂಬ ಹಿಂದಿ ಪತ್ರಿಕೆಯಲ್ಲಿ ಸಂಪಾದಕರಾಗಿದ್ದರು.
ಹರಿವಂಶ ನಾರಾಯಣ ಸಿಂಗ್ ಅವರು ಮಾಜಿ ಪ್ರಧಾನಿ ಚಂದ್ರಶೇಖರ್ ಅವರಿಗೆ ಮಾಧ್ಯಮ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. (ಏಜೆನ್ಸೀಸ್)

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ