ಲಂಡನ್: ಐತಿಹಾಸಿಕ
ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು ಭಾರತದ ನಡುವೆ ನಡೆಯುತ್ತಿರುವ 2ನೇ ಟೆಸ್ಟ್
ಪಂದ್ಯದಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ ಅವರ ದಾಖಲೆಯೊಂದು ಮುರಿದು ಬಿದ್ದಿದೆ.
ಇಂಗ್ಲೆಂಡ್ನ ವೇಗಿ ಜೇಮ್ಸ್ ಆಂಡರ್ಸನ್ ಅವರು ತವರು ನೆಲದಲ್ಲಿ 353 ವಿಕೆಟ್ ಗಳಿಸುವ
ಮೂಲಕ ಇದುವರೆಗೆ ಕುಂಬ್ಳೆ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದರು. ಇದಕ್ಕೂ ಮೊದಲು
ಕುಂಬ್ಳೆ ಅವರು ತವರು ನೆಲದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎಂಬ
ಕೀರ್ತಿಗೆ ಪಾತ್ರರಾಗಿದ್ದರು. ಕುಂಬ್ಳೆ ಭಾರತದ ಪಿಚ್ಗಳಲ್ಲಿ ಒಟ್ಟಾರಿ 350
ವಿಕೆಟ್ಗಳನ್ನು ಪಡೆದಿದ್ದಾರೆ.
ಶ್ರೀಲಂಕಾದ ಸ್ಪಿನ್ನರ್ ಮುತ್ತಯ್ಯ ಮುರಳಿಧರನ್ ಅವರು ಶ್ರೀಲಂಕಾದ ನೆಲದಲ್ಲಿ ಒಟ್ಟಾರೆ
493 ವಿಕೆಟ್ಗಳನ್ನು ಪಡೆಯುವ ತವರು ನೆಲದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ
ಅಗ್ರ ಸ್ಥಾನ ಅಲಂಕರಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ