ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಎಡರಂಗದ ಅಗ್ರಮಾನ್ಯ ನಾಯಕ ಸೋಮನಾಥ ಚಟರ್ಜಿ ನಿಧನ

ಕೊಲ್ಕತ್ತಾ: ಲೋಕಸಭೆಯ ಮಾಜಿ ಸ್ಪೀಕರ್​, ಎಡರಂಗದ ಪ್ರಮುಖ ನಾಯಕ ಸೋಮನಾಥ ಚಟರ್ಜಿ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ಕಿಡ್ನಿ ಸಂಬಂಧಿತ ಸಮಸ್ಯೆ ಮತ್ತು ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿ ಭಾನುವಾರ ಗಂಭೀರಗೊಂಡಿದ್ದ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಬೆಳಗ್ಗೆ ಅವರಿಗೆ ಲಘು ಹೃದಯಾಘಾತವಾಗಿತ್ತು. ಹೀಗಾಗಿ ಅವರು ಕೊನೆಯುಸಿರೆಳೆದಿದ್ದಾರೆ.
ಸೋಮನಾಥ ಚಟರ್ಜಿ ಅವರಿಗೆ 89 ವರ್ಷಗಳಾಗಿತ್ತು. ಹತ್ತು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಸೋಮನಾಥ ಚಟರ್ಜಿ 13ನೇ ಲೋಕಸಭೆಯ (2004ರಿಂದ 2009ರ ವರೆಗೆ) ಸ್ಪೀಕರ್​ ಆಗಿ ಕಾರ್ಯನಿರ್ವಹಿಸಿದ್ದರು. ಕಳೆದ ಜುಲೈನಲ್ಲಿ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚೇತರಿಸಿಕೊಂಡಿದ್ದರು. ಆದರೆ, ಒಂದೇ ತಿಂಗಳ ಅಂತರದಲ್ಲಿ ಮತ್ತೆ ಅನಾರೋಗ್ಯಕ್ಕೀಡಾದ ಅವರು ಸೋಮವಾರ ಅಸುನೀಗಿದ್ದಾರೆ.
Former Lok Sabha speaker Somnath Chatterjee passes away at the age of 89 years in a Kolkata hospital.  pic.twitter.com/gNKE8hwRLB,
— ANI (@ANI)  August 13, 2018,
ಎಡರಂಗದ ಅಗ್ರಮಾನ್ಯ ನಾಯಕರೆನಿಸಿಕೊಂಡಿದ್ದ ಸೋಮನಾಥ ಚಟರ್ಜಿ ರಾಷ್ಟ್ರದ ಹಿರಿಯ ರಾಜಕಾರಣಿ. ಹೀಗಿದ್ದ ಅವರನನ್ನು 2008ರಲ್ಲಿ ಸಿಪಿಎಂನಿಂದ ಉಚ್ಚಾಟಿಸಲಾಗಿತ್ತು. ಅಮೆರಿಕ ಜತೆಗೆ ನಡೆದಿದ್ದ ಅಣುಒಪ್ಪಂದದ ವಿಚಾರದಲ್ಲಿ ಎಡ ಪಕ್ಷಗಳು 2008ರಲ್ಲಿ ಅಂದಿನ ಯುಪಿಎ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದವು. ಆದರೆ, ಇದನ್ನು ವಿರೋಧಿಸಿದ್ದ ಚಟರ್ಜಿ ಅವನ್ನು ಸಿಪಿಐಎಂ ಉಚ್ಚಾಟಿಸಿತ್ತು.
Sorry to hear of the passing away of Shri  #SomnathChatterjee, , former Lok Sabha Speaker&a veteran parliamentarian who had a forceful presence in the House. A loss for public life in Bengal&India. My condolences to his family&innumerable well-wishers, tweets Pres Kovind (file pic)  pic.twitter.com/AxzRrjJShq,
— ANI (@ANI)  August 13, 2018,
Saddened by the demise of former LS Speaker, Shri  #SomnathChatterjee, . He was an outstanding Parliamentarian, who was elected to LS 10 times. He was always affable & highlighted people’s problems. He firmly stood by the principles he believed in, tweets Vice President. (File pic)  pic.twitter.com/eR6jfteGo6,
— ANI (@ANI)  August 13, 2018,
Former MP and Speaker Shri Somnath Chatterjee was a stalwart of Indian politics. He made our Parliamentary democracy richer and was a strong voice for the well-being of the poor and vulnerable. Anguished by his demise. My thoughts are with his family and supporters.
— Narendra Modi (@narendramodi)  August 13, 2018,
Former Loksabha Speaker  #SomnathChatterjee,  was a towering figure in Indian politics, known for his iconic parliament speeches that motivated a generation of Indians. We lost a conscientious leader, who relentlessly fought for social justice and harmony.May his soul rest in peace  pic.twitter.com/QiOUsp1ZIl,
— CM of Karnataka (@CMofKarnataka)  August 13, 2018,
I mourn the passing away of Shri Somnath Chatterjee, 10 term MP and former Speaker of the Lok Sabha. He was an institution. Greatly respected and admired by all parliamentarians, across party lines. My condolences to his family at this time of grief.  #SomnathChatterjee,
— Rahul Gandhi (@RahulGandhi)  August 13, 2018,
I am sorry to know about the sad demise of Shri  #SomnathChatterjee, . In spite of our ideological differences, we cherished a very cordial relationship. My heartfelt condolences to the bereaved family.
— Sushma Swaraj (@SushmaSwaraj)  August 13, 2018,
Rest in peace now Somnath da. It was an honour to have known you & to have learnt from you. The Lok Sabha was much the poorer by your absence in recent years. India has lost a parliamentary giant today.  #SomnathChatterjee,
— Omar Abdullah (@OmarAbdullah)  August 13, 2018,
I am deeply shocked to hear the sad demise of Sh  #SomnathChatterjee,  , senior parliamentarian & 10 time  #LokSabha,  MP.
His role as Lok Sabha  #Speaker,  fm 2004 to 2009 was highly appreciated for upholding ideals of  #Parliamentary,   #Democracy, .
My condolences to his family & friends  pic.twitter.com/lh6QT1shpv,
— Ananthkumar (@AnanthKumar_BJP)  August 13, 2018,
It is saddening, early on a Monday morning, to learn about the death of a gentlemanly politician and former Lok Sabha Speaker, Shri  #SomnathChatterjee, , who always upheld the spirit of the house with great dignity. Extending my deep respects to him and condolence to his family.
— Dr. G Parameshwara (@DrParameshwara)  August 13, 2018

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....