ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಸಾಮಾನ್ಯ ಅರ‍್ಥಶಾಸ್ತ್ರ ಮತ್ತು ಇತರೆ



* ಪೋಕ್ಸೊ ಕಾಯ್ದೆ (2012)ಯನ್ನು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯಲು ಜಾರಿಗೆ ತರಲಾಗಿದೆ.
* 23 ನೇ ಕಾಮನವೆಲ್ತ್ ದೇಶಗಳ ಮುಖ್ಯಸ್ಥರ ಸಭೆಯು 2013 ನವೆಂಬರ್ 15 ರಿಂದ 17 ರವರೆಗೆ ಶ್ರೀಲಂಕಾದಲ್ಲಿ ಜರುಗಿತು.
* ಕಾಮನವೆಲ್ತ್ ದೇಶಗಳ ಮುಖ್ಯಸ್ಥರ ಮುಂದಿನ ಮತ್ತು 24 ನೇ ಸಭೆ 2015 ನವೆಂಬರ‍್ 27 ರಿಂದ 29 ರವರೆಗೆ ಮಾಲ್ಟಾ ಧೆಶದ ರಾಜಧಾನಿ ವಾಲೆಟ್ಟಾದಲ್ಲಿ ಜರುಗಲಿದೆ.
* ಆಲಿಪ್ತ ನೀತಿಯ ಒಕ್ಕೂಟದ ಮೊದಲ ಸಭೆಯು 1961 ರಲ್ಲಿ ಬೆಲ್ ಗ್ರೇಡ್ನಲ್ಲಿ ಜರುಗಿತು.
* ಆಲಿಪ್ತ ನೀತಿ ಒಕ್ಕೂಟದ 16 ನೇ ಶೃಂಗ ಸಭೆಯು ಅಗಸ್ಟ್ 26 ರಿಂದ 31 2012 ರವರೆಗೆ ಇರಾನ ಟೆಹರಾನನಲ್ಲಿ ಜರುಗಿತು.
* ಆಲಿಪ್ತ ನೀತಿ ಒಕ್ಕೂಟದ ಮುಂದಿನ ಸಭೆಯು ಮತ್ತು 17 ನೇ ಸಭೆಯು ವೆನಿಜುವೆಲಾದ ಕಾರಕಸ್ ನಲ್ಲಿ ಜರುಗಲಿದೆ.
* ಆಲಿಪ್ತ ನೀತಿ ಒಕ್ಕೂಟದಲ್ಲಿ ಪ್ರಸ್ತುತವಾಗಿ 120 ಸದಸ್ಯ ರಾಷ್ಟ್ರಗಳಿವೆ.
* 40 ನೇ ಜಿ-7 ರಾಷ್ಟ್ರಗಳ ಶೃಂಗಸಭೆಯು ಬೆಲ್ಜಿಯಂ ಬ್ರುಸೇಲ್ಸನಲ್ಲಿ ಜರುಗಿತು.
* 41 ನೇ ಜಿ-7 ರಾಷ್ಟ್ರಗಳ ಶೃಂಗಸಭೆಯು ಜರ್ಮನಿಯ ಬವಾರಿಯಾ ದಲ್ಲಿ ಜರುಗಲಿದೆ.
* ಪ್ರಸ್ತುತವಾಗಿ ಜಿ-7 ರಾಷ್ಟ್ರಗಳಲ್ಲಿ ಕೆನಡಾ, ಪ್ರಾನ್ಸ, ಜರ್ಮನಿ, ಇಟಲಿ, ಜಪಾನ್, ಯುಕೆ ಮತ್ತುಅಮೇರಿಕ ರಾಷ್ಟ್ರಗಳಿವೆ.
* ಭಾರತದಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳೆಂದರೆ ಕ್ರಮವಾಗಿ ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ಮದ್ಯಪ್ರದೇಶ.
* ಯುರೋಪ್ ಒಕ್ಕೂಟದಲ್ಲಿ ಪ್ರಸ್ತುತವಾಗಿ 27 ದೇಶಗಳಿವೆ.
* ಯುರೋ ನಾಣ್ಯವನ್ನು ಹೊಂದಿರುವ ದೇಶಗಳ ಸಂಖ್ಯೆ 19.
* ಯುರೋ ನಾಣ್ಯವನ್ನು ಅಧೀಕೃತವಾಗಿ ಡಿಸೆಂಬರ 16, 1956 ರಲ್ಲಿ ಅಳವಡಿಸಿಕೊಳ್ಳಲಾಯಿತು.
* ಯುರೋ ನಾಣ್ಯ ಮತ್ತು ನೋಟುಗಳು ಮಾರುಕಟ್ಟೆಗೆ ಚಾಲನೆಗೆ ಬಂದಿದ್ದು ಜನವರಿ 1, 2002
* ಇತ್ತೀಚೆಗೆ ಯುರೋ ನಾಣ್ಯವನ್ನು ಅಳವಡಿಸಿಕೊಂಡ ದೇಶ ಅಥುಯೇನಿಯಾ ಜನವರಿ 1, 2015.
* ಸೆಂಟ್ರಲ್ ಸ್ಟಾಟಿಸ್ಟಿಕಲ್ ಆರ್ಗನೈಜೇಷನರವರು ಭಾರತದಲ್ಲಿ ತಲಾಧಾಯವನ್ನು ಮತ್ತು ರಾಷ್ಟ್ರೀಯ ವರಮಾನ ಲೆಕ್ಕಾಚಾರ ಮಾಡುತ್ತಾರೆ.
* ರಾಷ್ಟ್ರೀಯ ಸ್ಯಾಂಪಲ್ ಸವೇ ಆರ್ಗನೈಜೆಷನರವರು ಸಾಮಾಜಿಕ ಮತ್ತು ಆರ‍್ತಿಕ ಸಮೀಕ್ಷೆಯನ್ನು ನಡೆಸುತ್ತಾರೆ.
* ನೊಬೆಲ್ ಶಾಂತಿ ವಿಭಾಗದ ಪ್ರಶಸ್ತಿಯನ್ನು ಹೊರತು ಪಡಿಸಿ-ಸ್ವೀಡನ್ ಸ್ಟಾಕ್ ಹೋಮ್ನಲ್ಲಿ ಡಿಸೆಂಬರ‍್ 10 ರಂದು ನೊಬೆಲ್ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ.
* ನೊಬೆಲ್ ಶಾಂತಿ ಪ್ರಶಸ್ತಿಯನ್ನು ನಾರ‍್ವೆದೇಶದಲ್ಲಿ ಪ್ರಧಾನ ಮಾಡಲಾಗುತ್ತದೆ.
* ಪ್ರತಿ ವರ್ಷ 6 ವಿಭಾಗದ ಪ್ರಶಸ್ತಿಯನ್ನು ಅಲ್ ಪ್ರಡ್ ನೊಬೆಲರವರ ಪುಣ್ಯತಿಥಿಯಾದ ಡಿಸೆಂಬರ 10 ರಂದು ಪ್ರಧಾನ ಮಾಡಲಾಗುತ್ತದೆ.
* ನೊಬೆಲ್ ಪ್ರಶಸ್ತಿಯ ಮೊತ್ತವು 8 ಲಕ್ಷ ಸ್ವೀಡಾನ್ ಕ್ರೋನ್ವಾಗಿರುತ್ತದೆ.
* ಸ್ವೀಡಾನ ದೇಶದ ನಾಣ್ಯ ಕ್ರೋನ್ ಆಗಿರುತ್ತದೆ.
* ಅಮರ‍್ತ್ಯಸೇನ್ರವರುವೆಲ್ಫೇರ‍್ ಎಕನಾಮಿಕ್ಸಗೆ ಕೊಡುವೆ ನೀಡಿದ್ದಾರೆ.
* ಅಮತ್ರ್ಯಸೇನರವರ 1998 ರಲ್ಲಿ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ದೊರೆತಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...