ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಎಲ್ಲ ವಿಷಯಗಳಿಗೆ ಸಂಭಂದಿಸಿದಂತೆ ಕೆಲವು ಪ್ರಶ್ಣೋತ್ತರಗಳು.



* ಅಂತರ್ರಾಷ್ಟ್ರೀಯ ಡೆಡ್ ಲೈನ್ (Deadline) ಯಾವ ಸ್ಥಳದಲ್ಲಿದೆ ?
Ans: ಪೆಸಿಫಿಕ್ ಸಾಗರ.
* ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಅಧಿನಿಯಮ (NREGA) ವನ್ನು ಮೊತ್ತ ಮೊದಲಿಗೆ ಜಾರಿಗೆ ತಂದ ಸಮ್ಮಿಶ್ರ ಸರ್ಕಾರ ಯಾವುದು ?
Ans: ಯುನೈಟೆಡ್ ಪ್ರೊಗ್ರೆಸೀವ್ ಮೈತ್ರಿಕೂಟ (UPA) - 2004 -2009.
* ಅಪಾಯದ ಅಂಚಿನಲ್ಲಿರುವ ಏಷ್ಯಾದ ಸಿಂಹಗಳನ್ನು ಹೊಂದಿರುವ ಭಾರತದ ಏಕೈಕ ಅಭಯಾರಣ್ಯ ಎಲ್ಲಿದೆ ?
Ans: ಗುಜರಾತ್.
*ಭಾರತೀಯ ರಿಸರ್ವ್ ಬ್ಯಾಂಕಿನ ಗವರ್ನರ್ ಆಗಿದ್ದ ಇಬ್ಬರು ಕನ್ನಡಿಗರು ಯಾರು?
Ans: ಬೆನಗಲ್ ರಾಮರಾವ್ ಮತ್ತು ಎಚ್.ವಿ.ಆರ್.ಅಯ್ಯಂಗಾರ್
*ಗಾಂಧಿ ೧೯೧೯ರಲ್ಲಿ ನವ ಜೀವನ್ ಪತ್ರಿಕೆ ಸಂಪಾದಕೀಯಕ್ಕೆ ಇಳಿದರು. ಯಾವ ಭಾಷೆಯಲ್ಲಿ ಪತ್ರಿಕೆ ಇದ್ದಿತು?
Ans: ಗುಜರಾತಿ.
*ಮಹಿಳೆಯರು ಒಲಂಪಿಕ್ಸ್ನಲ್ಲಿ ಮೊದಲ ಬಾರಿಗೆ ಪಾಲ್ಗೊಂಡಿದ್ದು ಯಾವ ವರ್ಷ?
Ans: 1900 ರಲ್ಲಿ
*ಮೃತ ಸಮುದ್ರ (ಡೆಡ್ಸೀ) ಯಾವ ದೇಶದಲ್ಲಿದೆ?
Ans: ಇಸ್ರೇಲ್
*ಭಾರತದ ಮೊದಲ ಜಾಗೃತ ಆಯುಕ್ತರಾಗಿದ್ದ ಕನ್ನಡಿಗ ಯಾರು?
Ans: ಶ್ರೀ ನಿಟ್ಟೂರು ಶ್ರೀನಿವಾಸರಾವ್
*ಕರ್ನಾಟಕ ಸಂಗೀತಾಭ್ಯಾಸಿಗಳು ಕಲಿಯುವ ಮೊದಲ ಗೀತೆ ಕನ್ನಡದ ಲಂಬೋದರ ಲಕುಮಿಕರ ಗೀತೆಯ ಕರ್ತೃ ಯಾರು? ಇದು ಯಾವ ರಾಗದಲ್ಲಿದೆ?
Ans: ಪುರಂದರದಾಸರು, ಮಲಹರಿ ರಾಗದಲ್ಲಿದೆ.
*ಧ್ಯಾನ್ಚಂದ ಎಂಬ ಹಾಕಿ ಆಟಗಾರ ಮೊದಲು ಯಾವ ವೃತ್ತಿಯಲ್ಲಿದ್ದವರು?
Ans: ಸೈನ್ಯದಲ್ಲಿ ಸಿಪಾಯಿ.
*ಭಾರತದ ಮೂರು ಪ್ರಾದೇಶಿಕ ಕ್ಷೀರೋದ್ಯಮ ಸಂಶೋಧನೆ ಕೇಂದ್ರಗಳಲ್ಲಿ ಒಂದು ಕರ್ನಾಟಕದಲ್ಲಿದೆ. ಅದು ಎಲ್ಲಿದೆ?
Ans: ಬೆಂಗಳೂರಿನ ಆಡುಗೋಡಿ
*೧೯೨೪ ಬೆಳಗಾವಿ ಕಾಗ್ರೇಸ್ ಅಧಿವೇಶನದಲ್ಲಿ ಸ್ವಾಗತ ಗೀತೆಯನ್ನು ಹಾಡಿದವರು ಒಬ್ಬ ಖ್ಯಾತ ಹಿಂದೂಸ್ಥಾನಿ ಗಾಯಕಿ. ಈಕೆ ಯಾರು?
Ans: ಗಂಗುಬಾಯಿ ಹಾನಗಲ್ಲ.
*ಶಿವಪುರಿ ರಾಷ್ಟ್ರೀಯ ಉದ್ಯಾನ ಎಲ್ಲಿದೆ?
Ans: ಮಧ್ಯಪ್ರದೇಶ.
*ಮಧ್ಯಪ್ರದೇಶ ರಾಜ್ಯವಾಗಿ ಅಸ್ತಿತ್ವಕ್ಕೆ ಬಂದ ವರ್ಷ ಯಾವುದು?
Ans: November first, 1956.
*ಜೈ ಜವಾನ್ ಜೈ ಕಿಸಾನ್ ಘೋಷಣೆ ಜೊತೆಗೆ ಜೈ ವಿಜ್ಞಾನ್ ಎಂಬುವುದನ್ನು ಸೇರಿಸಿದವರು ಯಾರು?
Ans: ವಾಜಪೇಯಿ.
*೧೮೮೪ ರಲ್ಲಿ ಜಿನೀವಾದಲ್ಲಿ ಅಂತರಾಷ್ಟ್ರೀಯ ರೆಡ್ ಕ್ರಾಸ್ ಸ್ಥಾಪಿಸಿದವರು ಯಾರು?
Ans: ಹೆನ್ರಿ ಡುನಾಂಟ್.
*ಕಬ್ಬಿಣ ತಯಾರಿಸುವ ಊದು ಕೊಳವೆಗಳನ್ನು ಕ್ರಿಸ್ತ ಪೂರ್ವದಲ್ಲಿ ತಯಾರಿಸಿದ ದೇಶ ಯಾವುದು?
Ans: ಚೀನಾ.
* ಇತ್ತೀಚೆಗೆ ವಿವಾದಕ್ಕೊಳಪಟ್ಟ 'The Hindus An Alternative History' ಪುಸ್ತಕದ ಲೇಖಕಿ :
Ans: ವೆಂಡಿ ಡೋನ್ ಗಿರ್.
* ನ್ಯಾನೊ (NANO) ವಿಜ್ಞಾನದಲ್ಲಿ ಎಂಟೆಕ್ (M TECH) ಆರಂಭಿಸಿದ ಕರ್ನಾಟಕದ ಮೊದಲ ವಿಶ್ವವಿದ್ಯಾಲಯ ಯಾವುದು ?
Ans: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ.
* ಇತ್ತೀಚೆಗೆ ಕೇಂದ್ರ ಸಚಿವ ಸಂಪುಟ ಯಾವ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಿತು ?
Ans: ಒರಿಯಾ (ಓರಿಸ್ಸಾ)
* ಕರ್ನಾಟಕದಲ್ಲಿ ವಾರ್ಡ್ ಸಭೆಯು ಕನಿಷ್ಠ ಎಷ್ಟು ತಿಂಗಳಿಗೊಮ್ಮೆ ಕರೆಯಲಾಗುತ್ತದೆ ?
Ans: 6 ತಿಂಗಳು.
* ಕೆಳಗಿನ ಯಾವ ದಿನವನ್ನು ಭಾರತದ ನೌಕಾಸೇನಾ ದಿನ್ನವನ್ನಾಗಿ ಆಚರಿಸಲಾಗುತ್ತದೆ?
Ans: ಡಿಸೆಂಬರ್ 04.
* ಬಾಬ್ರಿ ಮಸೀದಿಯನ್ನು 1991 ರಲ್ಲಿ ಧ್ವಂಸಗೊಳಿಸಲಾಯಿತು, ಆಗ ಅಧಿಕಾರವಧಿಯಲ್ಲಿ ಪ್ರಧಾನಿ ಯಾರು?
Ans: ಪಿ.ವಿ.ನರಸಿಂಹರಾವ್
* ರಾಮಾಯಣದ ರಾಮನ ತಾಯಿಯ ಹೆಸರೇನು?
Ans: ಕೌಸಲ್ಯೆ
* ಪ್ರಸ್ತುತ ಯಾವ ರಾಷ್ಟ್ರದಲ್ಲಿ ಅತಿ ಹೆಚ್ಚು ಪೋಲಿಯೋ ಪ್ರಕರಣಗಳು ಪತ್ತೆಯಾಗಿವೆ?
Ans: ಪಾಕಿಸ್ತಾನ
* 'ಭಾರತ ರತ್ನ' ಸೇರಿದಂತೆ ಇತರ ಎಲ್ಲ ನಾಗರಿಕ ಪ್ರಶಸ್ತಿಗಳನ್ನು ರದ್ದುಪಡಿಸಿದ ಪ್ರಧಾನಿ ಯಾರು?
Ans: ಮೊರಾರ್ಜಿ ದೇಸಾಯಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....