ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಕರ‍್ನಾಟಕ ಇತಿಹಾಸಕ್ಕೆ ಸಂಬಂಧಿಸಿದ ಪ್ರಶ್ಣೆಗಳು



ಸಾಮಾನ್ಯ ಇತಿಹಾಸ ಕರ‍್ನಾಟಕದ ಬಗ್ಗೆ:
*ಲಾರ‍್ಡ್ ಸೊಮೆಲ್ ಎಂಬ ಬ್ರಿಟಿಷ್ ವಿದ್ವಾಂಸನು ನಾಲ್ವಡಿ ಕೃಷ್ಣರಾಜ ಒಡೆಯರನ್ನು ಅಶೋಕನಿಗೆ ಹೋಲಿಸಿದ್ದನು.
*ಮಾಹಾತ್ಮಾ ಗಾಂಧೀಜಿಯವರು ನಾಲ್ವಡಿ ಕೃಷ್ಣರಾಜ ಒಡೆಯರನ್ನು ರಾಜಶ್ರೀ ಎಂದು ಕರೆಯುತ್ತಿದ್ದರು.
*ನಾಲ್ವಡಿ ಕೃಷ್ಣಾರಾಜ ಒಡೆಯರು ಮೈಸೂರು ಸಂಸ್ಥಾನದ 24 ನೇ ದೊರೆಯಾಗಿದ್ದರು.
*ಮೈಸೂರು ವಿಶ್ವ ವಿದ್ಯಾಲಯವನ್ನು 1916 ಜುಲೈ 27 ರಂದು ಸ್ಥಾಪಿಸಲಾಯಿತು.
*ಮೈಸೂರು ವಿಶ್ವ ವಿದ್ಯಾಲಯವನ್ನು ನಾಲ್ವಡಿ ಕೃಷ್ಣರಾಜ ಒಡೆಯರು ಸ್ಥಾಪಿಸಿದರು ಇವರು ಮೊದಲ ಕುಲಪತಿಗಳು ಆಗಿದ್ದರು.
*ನಾಲ್ವಡಿ ಕೃಷ್ಣರಾಜ ಒಡೆಯರು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.
*ಭಾರತೀಯ ವಿಜ್ಞಾನ ಸಂಸ್ಥೆಯು ಬೆಂಗಳೂರಿನಲ್ಲಿ 1909 ರಲ್ಲಿ ಸ್ಥಾಪಿಸಲು ಭೂಮಿಯನ್ನು ನಾಲ್ವಡಿ ಕೃಷ್ಣರಾಜ ಒಡೆಯರ ರವರು ಒದಗಿಸಿದ್ದರು.
*ವಾಣಿ ವಿಲಾಸ ಸಾಗರ ಕರ‍್ನಾಟಕ ಮೊದಲ ಅಣೆಕಟ್ಟಾಗಿದೆ. ಇದನ್ನು ಮಾರಿಕಣಿವೆ ಎಂದು ಕೂಡಾ ಕರೆಯುತ್ತಾರೆ.
*ಕರ‍್ನಾಟಕದಲ್ಲಿ ಧೀರ‍್ಗಾವದಿ ಆಳ್ವಿಕೆ ನಡೆಸಿದ ಮುಖ್ಯಮಂತ್ರಿ ಡಿ.ದೇವರಾಜ ಅರಸು.
*ಕರ‍್ನಾಟಕದಲ್ಲಿ ಹೆಚ್ಚು ಬಾರಿ ಆಯ್ಕೆಯಾದ ಮುಖ್ಯ ಮಂತ್ರಿ(3 ಬಾರಿ)- ರಾಮಕೃಷ್ಣ ಹೆಗಡೆ.
*ಸೆಪ್ಟೆಂಬರ‍್ 17 1947 ರಂದು ಹೈದ್ರಾಬಾದ್ ಕರ‍್ನಾಟಕವುನಿಜಾಮನ ಆಳ್ವಿಕೆಯಿಂದ ಮುಕ್ತಗೊಂಡಿತು.
*ಸೆಪ್ಟೆಂಬರ‍್ 17 ನ್ನು ಹೈದ್ರಾಬಾದ್ ಕರ‍್ನಾಟಕವಿಮೋಚನಾ ದಿನವನ್ನಾಗಿ ಆಚರಿಸಲಾಗುತ್ತದೆ.
*ಕರ‍್ನಾಟಕ ಏಕೀಕರಣವಾದ 50 ನೇ ವರ್ಷದ ಸಂದರ್ಭದಲ್ಲಿ ಏಕೀಕರಣ ಪ್ರಶಸ್ತಿಯನ್ನುನೀಡಲಾಯಿತು.
*ಸರ್ ಎಂ ವಿಶ್ವೇಶ್ವರಯ್ಯನವರ ಹುಟ್ಟಿದ ದಿನವಾದ ಸೆಪ್ಟೆಂಬರ 15 ನ್ನು 'ಇಂಜಿನಿಯರ್ಸ್ ಡೇ' ಯಾಗಿ ಆಚರಿಸಲಾಗುತ್ತದೆ.
*ಸರ್ ಎಂ ವಿಶ್ವೇಶ್ವರಯ್ಯನವರು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಜನಿಸಿದರು.
*ಜ್ಞಾನಪೀಠ ಪ್ರಶಸ್ತಿ ಪಡೆದ ವಿ.ಕೃ ಗೋಕಾಕ್ (1990) ರವರ ಕೃತಿ- ಭಾರತ ಸಿಂಧೂ ರಶ್ಮಿ.
*'ಜಯ ಭಾರತ ಜನನಿಯ ತನುಜಾತೆ' ಯನ್ನು ಕರ‍್ನಾಟಕ ರಾಜ್ಯಗೀತೆಯನ್ನಾಗಿ ಜನವರಿ 6, 2004 ರಂದು ಸರ‍್ಕಾರಅಧೀಕೃತವಾಗಿ ಘೋಷಿಸಿತು.
* ಕರ‍್ನಾಟಕ ಮೊದಲ ಬಾರಿಗೆ ರಾಷ್ಟ್ರಪತಿ ಆಡಳಿತವು 1971 ರಲ್ಲಿ ವಿರೇಂದ್ರ ಪಾಟೀಲರ ಕಾಲದಲ್ಲಿ ಜಾರಿಗೆ ಬಂದಿತು.
*ಇದುವರೆಗೆ ಕರ‍್ನಾಟಕ ದಲ್ಲಿ6 ಬಾರಿ ರಾಷ್ಟ್ರಪತಿ ಆಡಳಿತವನ್ನು ಹೇರಲಾಗಿದೆ.
*ನವೆಂಬರ‍್  1, 1973 ರಲ್ಲಿ ಮೈಸೂರ‍್ ರಾಜ್ಯವು ಕರ‍್ನಾಟಕ ವೆಂದುನಾಮಕರಣಗೊಂದಿತು..
*1947 ರಿಂದ 1956 ರವರೆಗೆ ಜಯಚಾಮರಾಜೇಂದ್ರ ಒಡೆಯರು ಮೈಸೂರು ರಾಜ್ಯದ ರಾಜ ಪ್ರಮುಖರಾಗಿ ಕಾರ್ಯನಿರ್ವಹಿಸಿದರು.
* ಕರ‍್ನಾಟಕವು 1956 ನವೆಂಬರ‍್ 26 ರಂದು ಏಕೀಕರಣಗೊಂಡಿತು.
*ಕನ್ನಡ ಸಾಹಿತ್ಯ ಪರಿಷತ್-1915 ರಲ್ಲಿ ಬೆಂಗಳೂರಿನಲ್ಲಿ ಸ್ಥಾಪನೆಯಾಯಿತು.
*ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆಗೆ ಮೂಲ ಕಾರಣಕರ್ತರು-ನಾಲ್ವಡಿ ಕೃಷ್ಣರಾಜ ಒಡೆಯರು.
* ಕರ‍್ನಾಟಕ ವಿದ್ಯವರ್ದಕ ಸಂಘವನ್ನು ಜುಲೈ 20, 1890 ರಲ್ಲಿ ಆರ್ ಹೆಚ್ ದೇಶಪಾಂಡೆಯವರು ದಾರವಾಡದಲ್ಲಿ ಸ್ಥಾಪಿಸಿದರು.
*ನಾಲ್ವಡಿ ಕೃಷ್ಣರಾಜ ಒಡೆಯರ ಅವಧಿಯನ್ನು ರಾಮ ರಾಜ್ಯ ಅವಧಿ ಎಂದು ಕರೆಯುತ್ತಿದ್ದರು.
*ಹೊಯ್ಸಳರ ರಾಜಧಾನಿ ದ್ವಾರಸಮುದ್ರವಾಗಿತ್ತು. ಪ್ರಸ್ತುತವಾಗಿ ಹಳೇಬಿಡು ಎಂದು ಕರೆಯಲಾಗುತ್ತದೆ.
*ಹಳೇಬಿಡು ಮಲ್ಲಿಕಾಪರನಿಂದ ಎರಡು ಬಾರಿ ದಾಳಿಗೆ ಒಳಗಾಗಿತ್ತು.
*ಹೊಯ್ಸಳ ಸಾಮ್ರಾಜ್ಯದ ವಾಸ್ತುಶಿಲ್ಪವನ್ನು ಬೇಲೂರಿನ ಚೆನ್ನಕೇಶವ ದೇವಾಲಯದಲ್ಲಿ ಕಾಣಬಹುದು.
*ವಾಣಿವಿಲಾಸ ಅಣೆಕಟ್ಟನ್ನು ವೇದಾವತಿ ನದಿಗೆ ಚಿತ್ರದುರ್ಗದ ಹಿರಯೂರು ಬಳಿನಿರ‍್ಮಿಸಲಾಗಿದೆ.
*ಮೈಸೂರು ವಿಧಾನ ಪರಿಷತನ್ನು 1907 ರಲ್ಲಿ ಮೈಸೂರಿನ ಸಂಸ್ಥಾನವು ಆರಂಭಿಸಿತು.
*ಉದಯವಾಗಲೀ ನಮ್ಮ ಚೆಲುವ ಕನ್ನಡ ನಾಡು ಎಂಬ ಹಾಡನ್ನು ಬರೆದವರು ಹುಯಿಲಗೋಳ ನಾರಾಯಣರಾವ ರವರು.
*ಆಲೂರು ವೆಂಕಟರಾಯರು ಕರ‍್ನಾಟಕ ಗತ ವೈಬವ ಎಂಬ ಕೃತಿಯನ್ನು 1912 ರಲ್ಲಿ ಬರೆದರು.
*ಸಿದ್ದಪ್ಪ ತೋಟಪ್ಪ ಕಂಬಲಿಯು ಬಾಂಬೆ ಲೇಜಿಸ್ಲ್ಯಾಟೀವ್ ಕೌನ್ಸಿಲಗೆ ಆಯ್ಕೆಯಾಧ ಕನ್ನಡಿಗರು.
*1924 ರಲ್ಲಿ ನಡೆದ ಬೆಳಗಾವಿ ಕಾಂಗ್ರೇಸ್ ಅಧೀವೇಶನದ ಅಧ್ಯಕ್ಷತೆಯನ್ನು ಮಾಹಾತ್ಮಾ ಗಾಂಧಿಯವರು ವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...