ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಭೂಗೋಳ ಭಾಗ 2

+ ಜನಸಂಖ್ಯೆಯಲ್ಲಿ ಭಾರತ ಪಡೆದಿರುವ ಸ್ಥಾನ – 2 ನೇ ಸ್ಥಾನ
+ ಜನಸಂಖ್ಯೆಲ್ಲಿ ಪ್ರಥಮ ಸ್ಥಾನ ಪಡೆದಿರುವ ರಾಷ್ಟ್ರ – ಚೀನಾ
+ ಬಾರತದಲ್ಲಿಯ ಸಸ್ಯ ಜಾತಿಯ ಸಂಖ್ಯೆ – 47,000 ಬಗೆ
+ ಭಾರತದಲ್ಲಿರುವ ಪಕ್ಷಿ ಜಾತಿಯ ಸಂಖ್ಯೆ – 1200 ಬಗೆ
+ ಭಾರತದಲ್ಲಿರುವ ಮತ್ಯಗಳ ಬಗಗಳು – 2500 ಬಗೆ
+ ಭಾರತದ ದಕ್ಷಿಣದಲ್ಲಿರುವ ಖಾರಿ – ಮನ್ನಾರ್ ಖಾರಿ
+ ಭಾರತದ ಪಶ್ಚಿಮದಲ್ಲಿರುವ ಖಾರಿ – ಕಛ್ ಖಾರಿ
+ ಭರತನ ತಂದೆ ಹಾಗೂ ತಾಯಿ – ದುಶ್ಯಂತ ಹಾಗೂ ಶಕುಂತಲೆ
+ ಸಿಂಧೂ ನದಿಯನ್ನು ಹಿಂದೂ ಎಂದು ಸಂಭೋದಿಸಿದವರು – ಪರ್ಶಿಯನ್ನರು
+ ಸಿಂಧೂ ನದಿಯನ್ನು ಇಂಡಸ್ ಎಂದು ಕರೆದಿರುವವರು – ಮ್ಯಾಸಿಡೋನಿಯರು
+ ಬಾರತದಲ್ಲಿ ಪ್ರಥಮ ಬಾರಿಗೆ ಭಾರತೀಯ ಸಮಾಜದ ಜನಾಂಗೀಯ ಸಮೀಕ್ಷೆ ಮಾಡಿದವರು – ಸರ್ ಹರ್ಬರ್ಟ್ ರಿಸ್ತೆ ( 1901 )
+ ಭಾರತದಲ್ಲಿಯ ಜಾತಿಯ ಸಂಖ್ಯೆ – 3000
+ ಭಾರತದ ಸಂವಿಧಾನ ಹೊಂದಿರುವ ಭಾಷೆಗಳ ಸಂಖ್ಯೆ – 18
+ ಸೂರ್ಯ ಚಂದ್ರರು ಎರಡು ಕಣ್ಣುಗಳಿದ್ದಂತೆ ಎಂದು ಹೇಳಿದವರು – ರಿಚರ್ಡ್ ಆಕ್ಲ್ಯುಯಸ್
+ ಪ್ರಪಂಚದಲ್ಲಿಯೇ ಅತ್ಯುತ್ತಮ ನೌಕ ವ್ಯವಸ್ಥೆ ಹೊಂದಿದ ದೇಶ – ಇಂಗ್ಲೇಂಡ್
+ ಹಿಮಾಲಯ ಪರ್ವತದ ಉದ್ದ – 1500 ಮೈಲುಗಳು
+ ಪ್ರಪಂಚದ ಅತ್ಯಂತ ಎತ್ತರವಾದ ಶಿಖರ – ಮೌಂಟ್ ಎವರೆಸ್ಟ್
+ ಮೌಂಟ್ ಎವರೆಸ್ಟ್ ಇರುವುದು – ನೇಪಾಳ ಮತ್ತು ಟಿಬೆಟ್ ಗಡಿಗಳ ಮಧ್ಯೆ
+ ಮೌಂಟ್ ಎವರೆಸ್ಟ್ ಶಿಖರ ಹತ್ತಿದ ಮೊದಲ ಭಾರತೀಯ – ತೇನ್ ಸಿಂಗ್ ನೂರ್ಗೆ
+ ಮೌಂಟ್ ಎವರೆಸ್ಟ್ ಶಿಖರ ಹತ್ತಿದ ಮೊದಲು ಹತ್ತಿದವರು – ತೇನ್ ಸಿಂಗ್ ನೂರ್ಗೆ ಮತ್ತು ಆಡಮಂಡ್ ಹಿಲರಿ
+ ತೇನ್ ಸಿಂಗ್ ನೂರ್ಗೆ ಮತ್ತು ಆಡಮಂಡ್ ಹಿಲರಿ ಮೌಂಟ್ ಎವರೆಸ್ಟ್ ಶಿಖರ ಎರಿದ ವರ್ಷ 1953 ರಲ್ಲಿ
+ ಭಾರತದ ಅತ್ಯಂತ ಎತ್ತರವಾದ ಶಿಖರ – k2 ಅಥಾವ ಗಾಡ್ವಿನ್ ಆಸ್ಟೀನ್
+ k2 ಅಥಾವ ಗಾಡ್ವಿನ್ ಆಸ್ಟೀನ್ ಇದರ ಎತ್ತರ – 28250 ಅಡಿಗಳು
+ k2 ಅಥಾವ ಗಾಡ್ವಿನ್ ಆಸ್ಟೀನ್ ಇದು ಪ್ರಸ್ತುತ – ಪಾಕಿಸ್ಥಾನದ ಅಧೀನದಲ್ಲಿದೆ
+ ಹಿಂದೂ ಖುಷ್ ಪರ್ವತಗಳು ಭಾಗ – ಭಾರತದ ವಾಯುವ್ಯ ಭಾಗ
+ ವಿಂಧ್ಯಾಪರ್ವತದ ದಕ್ಷಿಣಕ್ಕಿರುವ ಪರ್ವತ ಶ್ರೇಣಿ – ಸಾತ್ಪುರ ಬೆಟ್ಟ
+ ಸೈಬಿರಿಯಾದಿಂದ ಭಾರತದ ಕಡೆಗೆ ಬೀಸುವ ಮಾರುತ – ಶೀತಮಾರುತ
+ ಭಾರತದ ಪಶ್ಚಿಮ ಘಟ್ಟದ ಘಾಟ್ ಗಳು – ಷಾಟ್ ಘಾಟ್ ಮತ್ತು ಬೋರ್ ಘಾಟ್
+ ಭಾರತದ ಪಶ್ಟಿಮದ ಮಹಾದ್ವಾರ – ಮುಂಬೈ
+ ಮೊದಲನೇ ತರೈನ್ ಯುದ್ದ ಸಂಭವಿಸಿದ್ದು – 1191 ರಲ್ಲಿ
+ ಎರಡನೇ ತರೈನ್ ಯುದ್ದ ಸಂಭವಿಸಿದ್ದು – 1192
+ ಪಾಣಿಪತ್ ಕದನ ಸಂಭವಿಸಿದ್ದು – 1761 ರಲ್ಲಿ
+ ಬಕ್ಸಾರ್ ಕದನ ನಡೆದ ವರ್ಷ – 1764
+ ಪಾಟಲಿ ಪುತ್ರದ ಹಿಂದಿನ ಹೆಸರು – ಪಾಟ್ನ
+ ಅಲಹಾಬಾದ್ ನ ಹಿಂದಿನ ಹೆಸರು – ಪ್ರಯಾಗ್
+ ಪಶ್ಚಿಮ ಘಟ್ಟದಲ್ಲಿ ಹುಟ್ಟುವ ನದಿಗಳು – ಕೃಷ್ಣ , ಕಾವೇರಿ , ಗೋದಾವರಿ
+ ಪೂರ್ವ ತೀರ ಪ್ರದೇಶದ ಹೆಸರು – ಕೋರಮಂಡಲ , ಗೋಲ್ಕೋಂಡ
+ ಪಶ್ಚಿಮ ತೀರ ಪ್ರದೇಶದ ಹೆಸರು – ಮಲಬಾರ್ ಹಾಗೂ ಕೊಂಕಣ
+ ಶರಾವತಿ ನದಿಯು ಸೃಷ್ಠಿಸಿದ ಜಲಪಾತ – ಗೇರು ಸೊಪ್ಪೆ ಜಲಪಾತ
+ ಭಾರತದ ಕರಾವಳಿಯು ಬಹುತೇಕ – ನೇರವಾಗಿದೆ
+ ಭಾರತ ಇತಿಹಾಸದ ಅತ್ಯಂತ ವಿಶಿಷ್ಟ ಲಕ್ಷಣ – ವಿವಿಧತೆಯಲ್ಲಿ ಏಕತೆ
+ ಪ್ರಾಚೀನ ಕಾಲದಲ್ಲಿ ಆಕ್ರಮಣಕಾರರನ್ನ ತಡೆದ ಶ್ರೇಣಿ – ಹಿಮಾಲಯ ಪರ್ವತ
+ ಉತ್ತರ ಭಾರತವನ್ನು ದಕ್ಷಿಣಭಾರತದಿಂದ ಪ್ರತ್ಯೇಕಿಸುವ ಶ್ರೇಣಿ – ವಿಂದ್ಯಾಪರ್ವತ
+ ದೆಹಲಿಯ ಸಮೀಪ ಹರಿಯುವ ನದಿ – ಯಮುನಾ ನದಿ
+ ಭಾರತಕ್ಕೆ ಮಳೆ ತರುವ ಮಾರುತ – ಮಾನ್ಸೂನ್ ಮಾರುತ
+ ಭಾರತದ ಸಮಶೀತೋಷ್ಣ ವಲಯ – ಸಿಂಧೂ ಹಾಗೂ ಗಂಗಾ ನದಿಯ ಬಯಲು ಪ್ರದೇಶ
+ ಹಿಂದೂ ಧರ್ಮದ ಇನ್ನೋಂದು ಹೆಸರು – ಸನಾತನ ಧರ್ಮ
+ ಭಾರತವನ್ನು ವಿವಿಧತೆಯಲ್ಲಿ ಏಕತೆಯ ಧರ್ಮ ಎಂದವರು – ನೆಹರು
+ ಭಾರತದಲ್ಲಿರುವ ರಾಜ್ಯಗಳ ಸಂಖ್ಯೆ – 28
+ ಕೇಂದ್ರಾಡಳಿತ ಪ್ರದೇಶ – 6
+ 2000 ದಲ್ಲಿ ರಚನೆಯಾದ ರಾಜ್ಯಗಳು – ಉತ್ತರಾಂಚಲ , ಛತ್ತೀಸ್ ಘಡ , ಝಾರ್ಕಾಂಡ್
+ ಭಾರತದ ಪೂರ್ವದಲ್ಲಿರುವ ದ್ವೀಪಗಳು – – ಅಂಡಮಾನ್ ಮತ್ತು ನಿಕೋಬರ್
+ ಭಾರತದ ಸಮುದ್ರ ಕರಾವಳಿಯ ಉದ್ದ – 7516.5 ಕಿ.ಮೀ
+ ಹಿಮಾಲಯದ ಉತ್ತರದಲ್ಲಿ ಉದ್ದ – 2500 ಕಿ.ಮೀ
+ ವಾಯುವ್ಯ ಭಾರತದಲ್ಲಿರುವ ಕಣಿವೆಗಳು – ಖೈಬರ್ ಮತ್ತು ಬೋಲಾನ್
+ ಭಾರತದಲ್ಲಿ ಅತಿ ಹೆಚ್ಚು ಮಳೆ ಬೀಳುವ ಪ್ರದೇಶ – ಮೌಸಿನ್ ರಾಮ್
+ ಕಲ್ಲಿಕೋಟೆಯ ಪ್ರಾಚೀನ ಹೆಸರು – ಕೋಳಿಕೋಡ್ , ಕಾಕೋಡ್
+ ಚೆನ್ನೈನ ಪ್ರಾಚೀನ ಹೆಸರು – ಮದ್ರಾಸು
+ ಮಗಧದ ರಾಜಧಾನಿ – ಪಾಟಲಿಪುತ್ರ
+ ವರ್ಧನರ ರಾಜಧಾನಿ – ಕನೋಜ್
+ ಭಾರತದ ವಿಸ್ತೀರ್ಣತೆಯ ಬಗ್ಗೆ ತಿಳಿಸುವ ಗ್ರಂಥ – ವಿಷ್ಣುಪುರಾಣ
+ ಈಶಾನ್ಯ ಭಾರತದಲ್ಲಿರುವ ಜನಾಂಗ – ಮಂಗೋಲಾಯ್ಡ್
+ ಅಂಡಮಾನ್ ಹಾಗೂ ಕೇರಳದಲ್ಲಿರುವ ಜನಾಂಗ – ನಿಗ್ರಿಟೋ
+ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಂಡು ಬರುವ ಜನಾಂಗ – ಪ್ರೋಟೋ ಅಸ್ಟ್ರೋಲಾಯ್ಡ್
+ ಪಶ್ಚಿಮ ಭಾರತದಲ್ಲಿರುವ ಜನಾಂಗ – ನಾರ್ಡಿಕ್
+ ಕೃಷ್ಣವರ್ಣದ ಜನರನ್ನು – ಮೇಡಿಟರೇನಿಯನ್ ಎನ್ನುವರು
+ ಹಡಗುಕಟ್ಟುಲು ಬಳಸಲು ಮರ – ಸಾಗುವಾನಿ
+ ಏಷ್ಯಾಖಂಡದ ಪರ್ಯಾಯ ದ್ವೀಪ – ಬಾರತ
+ ಭಾರತದ ಸಮುದ್ರ ತೀರದ ಉದ್ದ – 6100 ಕಿ.ಮೀ.
+ ಬಾರತದಲ್ಲಿ ಸಮುದ್ರ ತೀರ ಹೊಂದಿರುವ ರಾಜ್ಯಗಳ ಸಂಖ್ಯೆ – 9
+ ಸಮುದ್ರ ತೀರ ಹೊಂದಿರುವ ರಾಜ್ಯಗಳು – ಗುಜರಾತ್ , ಮಹಾರಾಷ್ಟ್ರ , ಗೋವಾ, ಕರ್ನಾಟಕ , ಕೇರಳ ,ತಮಿಳುನಾಡು , ಆಂದ್ರಪ್ರದೇಶ , ಒರಿಸ್ಸಾ , ಪಶ್ಚಿಮ ಬಂಗಾಳ
+ ಅತ್ಯಧಿಕರ ಸಮುದ್ರ ತೀರವನ್ನು ಹೊಂದಿರುವ ರಾಜ್ಯ – ಗುಜರಾತ್ ಹಾಗೂ ಆಂದ್ರಪ್ರದೇಶ
+ ಅತಿ ಕಡಿಮೆ ಸಮುದ್ರ ತೀರ ಹೊಂದಿರುವ ರಾಜ್ಯ – ಗೋವಾ
+ ಮೂರು ಸಮುದ್ರಗಳು ಸಂಗಮವಾಗುವ ರಾಜ್ಯ – ತಮಿಳುನಾಡು
+ ಮೌಂಟ್ ಎವರೆಸ್ಟ್ ಶಿಖರದ ಎತ್ತರ – 8848 ಮೀಟರ್
+ k2 ಅಥಾವ ಗಾಡ್ವಿನ್ ಅಸ್ಟೀನ್ ನ ಎತ್ತರ – 8611 ಮೀಟರ್
+ ವಿಶ್ವದಲ್ಲಿಯೆ ಅತಿ ಎತ್ತರದ ಪ್ರಸ್ಥ ಭೂಮಿ – ಪಾಮೀರ್

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...