ನ್ಯಾಯಾಂಗ, ಕಾನೂನು ಇಲಾಖೆ, ಸಂಸದೀಯ ವ್ಯವಹಾರ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಗಳ ಕಾರ್ಯದರ್ಶಿಗಳು ಗೌಬಾ ನೇತೃತ್ವದ ಸಮಿತಿಯಲ್ಲಿರಲಿದ್ದಾರೆ.
*ಕೆಲಸವೇನು?*
ಗುಂಪು ಹಲ್ಲೆ ತಡೆಗೆ ಕಾನೂನು ರೂಪಿಸಲು ನಾಲ್ಕು ವಾರಗಳ ಒಳಗಾಗಿ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಬೇಕು.
*ಸಮಿತಿ ರಚನೆ*
ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಚಿವರ ಗುಂಪು ಮತ್ತು ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಗೌಬಾ ಸಮಿತಿಯು ನಾಲ್ಕು ವಾರಗಳ ಒಳಗಾಗಿ ಶಿಫಾರಸು ಗಳನ್ನು ಸಲ್ಲಿಸಬೇಕಿದೆ. ಗುಂಪು ಹಲ್ಲೆ ಮತ್ತು ಹಿಂಸಾಚಾರ ತಡೆಯುವ ನಿಟ್ಟಿನಲ್ಲಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಕಳೆದ ವಾರವಷ್ಟೇ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ