ಮೈಸೂರು: ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹಳೇ ಮೈಸೂರು ಭಾಗದ ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಕವಾಗಿದ್ದಾರೆ.
ಹಳೇ ಮೈಸೂರು ಭಾಗವನ್ನು ಪ್ರವಾಸಿ ಸ್ಥಳವನ್ನಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಕೊಡಗು ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ ನಡೆಸಿದ್ದು ಬ್ರಾಂಡ್ ಅಂಬಾಸಿಡರ್ ಆಗುವಂತೆ ಸಚಿವ ಸಾ.ರಾ.ಮಹೇಶ್ ಅವರು ಯದುವೀರ ಒಡೆಯರ್ಗೆ ಮನವಿ ಮಾಡಿದ್ದರು. ಸಚಿವರ ಮನವಿಗೆ ಒಪ್ಪಿಗೆ ನೀಡಿದ ಯದುವೀರ ಒಡೆಯರ್ ರಾಯಾಭಾರಿಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ