ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಪ್ರಚಲಿತ ಪ್ರಶ್ಣೋತ್ತರಗಳು 10

1. ಸ್ವಚ್ಚತೆಯಲ್ಲಿ ಕೆಳಗಿನ ಯಾವ ರಾಜ್ಯ ಪ್ರಥಮ ಸ್ಥಾನ ಪಡೆದವು
1. ಹರಿಯಾಣ
2. ಗುಜರಾತ್
3. ಛತ್ತೀಸ್ಗಢ್
4. ರಾಜಸ್ತಾನ್
Correct Answer: option1
Justification: ಸ್ವಚ್ಚತೆಯಲ್ಲಿ ಪ್ರಥಮ ಸ್ಥಾನವನ್ನು ಹರಿಯಾಣ ಹೊಂದಿದೆ. ದ್ವೀತಿಯಾ ಹಾಗು ತೃತೀಯ ಸ್ಥಾನವನ್ನು ಗುಜಾರಾತ್ & ರಾಜಸ್ಥಾನ್ ಹೊಂದಿದೆ.
ಟಾಪ್ 5 ಜಿಲ್ಲೆಗಳು
ಜಿಲ್ಲೆ ರಾಜ್ಯ ಸ್ಕೋರ್
ಸತಾರ ಮಹಾರಾಷ್ಟ್ರ 979
ರೆವಾರ ಹರಿಯಾಣ 976
ಪೆದ್ದಾಪಲ್ಲಿ ತೆಲಂಗಾಣ 975
ಪಟನಾ ಗುಜರಾತ್ 972
2. ಕೆಳಗಿನ ಯಾವ ಬ್ಯಾಂಕ್ ನ ಸಿಇಒ ಸ್ಥಾನಕ್ಕೆ ಚಂದಾಕೊಚ್ಚರ ರಾಜಿನಾಮೆ ನೀಡಿದ್ದಾರೆ?
1. SBI
2. City bank
3. HDFC
4. ICICI Bank
Correct Answer: option4
Justification: ICICIಬ್ಯಾಂಕ್ ವ್ಯವಸ್ಥಾಪಕ ನಿರ್ದೆಶಕಿ & ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಹುದ್ದೆಗೆ ಚಂದಾ ಕೊಚ್ಚರ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸಂದೀಪ್ ಬಕ್ಷಿ ಅವರನ್ನು ನೇಮಿಸಲಾಗಿದೆ. ಇವರು 3 ಅಕ್ಟೋಬರ್ 2023ರವರೆಗೆ ಇರಲಿದೆ.
3. ಬರ್ಹಮ್ ಸಲೀಹ್ ಅವರು ಕೆಳಗಿನ ಯಾವ ರಾಷ್ಟ್ರದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ
1. ಇರಾಕ್
2. ಇರಾನ್
3. ಈಜಿಪ್ಟ್
4. ರೋವಂಡ
Correct Answer: option1
Justification: ಇರಾಕ್‍ನ ನೂತನ ಅಧ್ಯಕ್ಷರಾಗಿ ಬರ್ಹಮ್ ಸಲೀಹ್ ನೇಮಕವಾಗುವ ಮೂಲಕ ಸುದ್ದಿಯಾಲ್ಲಿದ್ದಾರೆ. ಇವರು ಇರಾಕ್ ದೇಶದ 8ನೇ ಅಧ್ಯಕ್ಷರಾಗಿದ್ದಾರೆ. ಪಾಟ್ನಿಯಾಟಿಕ್ ಯೂನಿಯಾನ್ ಆಫ್ ಕುರ್ದಿಸ್ತಾನ್(PUK)ಪಕ್ಷದ ಸಲೀಹ ವಿರುದ್ದ ಕುರ್ದಿಸ್ತಾನ್ ಡೆಮೊಕ್ರಟಿಕ್ ಪಾರ್ಟಿಯ(KOP) ಹುಸೇನ್ ಸ್ಪರ್ಧಿಸಿದ್ದರು.
4. ಶ್ರೀನಿವಾಸ್‍ನ್ ಸ್ವಾಮಿ ಅವರನ್ನು ಕೆಳಗಿನ ಯಾವ ಸಂಸ್ಥೆಗೆ ಮುಖ್ಯಸ್ಥರಾಗಿ ಮಾಡಲಾಗಿದೆ.
1. IMF
2. NSSO
3. ಅಂತರರಾಷ್ಟ್ರೀಯ ಜಾಹಿರಾತು ಸಂಘಟನೆ
4. ಮೇಲಿನ ಯಾವುದು ಅಲ್ಲ
Correct Answer: option3
Justification: ಬುಕಾರೇಸ್ಟ್ ನಲ್ಲಿ ನೇಡೆದ ಅಂತರರಾಷ್ಟ್ರೀಯ ಜಾಹಿರಾತು ಸಂಘಟನೆಯ ಸಭೆಯಲ್ಲಿ (IAA) R.K ಹಂಸ ಗ್ರೂಪ್ ಮುಖ್ಯಸ್ಥರಾಗಿ ಶ್ರೀನಿವಾಸ್‍ನ್ ಸ್ವಾಮಿ ಅವರು ಸಂಘಟನೆಯ ಜಾಗತಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಅವರ ಅಧಿಕಾರವಾಧಿ 2 ವರ್ಷ.
5. ಗಗನ ಯಾನ ಕಾರ್ಯಕ್ರಮದ ಅಂಗವಾಗಿ ಭಾರತದ ಗಗನಯಾತ್ರಿಯೊಬ್ಬರಿಗೆ ಕೆಳಗಿನ ಯಾವ ರಾಷ್ಟ್ರ ನಿರ್ಮಿತ ಅಂತರರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿ (ISS) ತರಬೇತಿ ನೀಡಲಾಗಿದೆ.
1. ಅಮೇರಿಕಾ
2. ರಷ್ಯ
3. ಪ್ರಾನ್ಸ್
4. ಚೀನಾ
Correct Answer: option2
Justification: ಮಹಾತ್ವಕಾಂಕ್ಷೆಯ ಗಗನಯಾನ ಕಾರ್ಯಕ್ರಮದ ಅಂಗವಾಗಿ ಭಾರತದ ಗಗನಯಾತ್ರಿಯೊಬ್ಬರಿಗೆ ರಷ್ಯಾ ನಿರ್ಮಿತ ಅಂತರರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿ (ISS) ಅಲ್ಪಾವಧಿ ತರಬೇತಿ ನೀಡಲಾಗುತ್ತದೆ. ಬಾಹ್ಯಕಾಶ ಸಂಬಂಧಿಸಿದ ಸಂಶೋಧನೆ ಕೈಗೊಳ್ಳುವ ಸಲುವಾಗಿ ಭೂಮಿಯ ಹತ್ತಿರದ ಕಕ್ಷೆಯಲ್ಲಿ ಈ ನಿಲ್ದಾಣವನ್ನು ಅಭಿವೃದ್ದಿ ಪಡಿಸಲಾಗುತ್ತಿದೆ.
★•┈•┈•┈••✦✿✦••┈•┈•┈•★

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....