ಬೆಂಗಳೂರು: ಕೇಂದ್ರ ಸರ್ಕಾರದ ಗೃಹ ಮತ್ತು ನಗರಾಭಿವೃದ್ಧಿ ಸಚಿವಾಲಯ ನೀಡುವ ಪ್ರಸಕ್ತ ಸಾಲಿನ ‘ಅವಾರ್ಡ್ ಆಫ್ ಎಕ್ಸಲೆನ್ಸ್ ಪ್ರಶಸ್ತಿ-2018’ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್‌ಟಿಸಿ) ಭಾಜನವಾಗಿದೆ.
ನ. 4ರಂದು ಮಹಾರಾಷ್ಟ್ರದ ನಾಗಪುರದಲ್ಲಿ ನಡೆಯಲಿರುವ 11ನೇ ಅರ್ಬನ್ ಮೊಬಿಲಿಟಿ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸಣ್ಣ ಮತ್ತು ಮಧ್ಯಮ ನಗರ ಹಾಗೂ ಪಟ್ಟಣಗಳಿಗೆ ಕೆಎಸ್ಆರ್‌ಟಿಸಿ ಅನುಷ್ಠಾನಗೊಳಿಸಿರುವ ನಗರ ಸಾರಿಗೆ ಸೇವೆಗೆ ಪ್ರಶಸ್ತಿ ಲಭಿಸಿದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ