ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ವಿಶ್ವ ಸಂಸ್ಥೆಯ ದಿನಾಚರಣೆ

ಅಕ್ಟೋಬರ್ 24

# 1945 ಅಕ್ಟೋಬರ್ 24 ರಂದು ವಿಶ್ವಸಂಸ್ಥೆ ಸ್ಥಾಪನೆಯಾಯಿತು.

★★ ವಿಶ್ವ ಸಂಸ್ಥೆ ಬಗ್ಗೆ ಮಾಹಿತಿ

# ಮೂರನೇ ಮಹಾಯುದ್ದ ನಡೆಯಬಾರದೆಂದೂ ವಿಶ್ವದ ಪ್ರಮುಖ ವ್ಯಕ್ತಿಗಳು ಚರ್ಚಿಸಿದರ ಫಲವಾಗಿ
1945 ಅಕ್ಟೋಬರ್ 24 ರಂದು ವಿಶ್ವಸಂಸ್ಥೆ ಸ್ಥಾಪನೆಯಾಯಿತು.

# ಅಕ್ಟೋಬರ್ 24ನ್ನು ವಿಶ್ವಸಂಸ್ಥೆಯ ದಿನಾಚರಣೆಯಾಗಿ ಆಚರಿಸುತ್ತಾರೆ.

★  ವಿಶ್ವಸಂಸ್ಥೆಯ ಸ್ಥಾಪನೆಗೆ ಕಾರಣರಾದ ವ್ಯಕ್ತಿಗಳು
1) ಅಮೇರಿಕಾದ ಅಧ್ಯಕ್ಷ ಪ್ರಾಂಕ್ಲಿನ್ ಡಿ ರೂಸವೆಲ್ಟ್
2) ಇಂಗ್ಲೇಂಡ್ ನ ಚರ್ಚಿಲ್
3) ರಷ್ಯಾದ ಜೋಸೆಪ್ ಸ್ಟಾಲಿನ್

★ ವಿಶ್ವಸಂಸ್ಥೆಯ ಖಾಯಂ ಸದಸ್ಯ ರಾಷ್ಟ್ರಗಳು
1) ಅಮೇರಿಕಾ ಅದರ ರಾಜಧಾನಿ ವಾಷಿಂಗಟನ್ ಡಿಸಿ ಕರೆನ್ಸಿ ಡಾಲರ್
2) ರಷ್ಯಾ ಅದರ ರಾಜಧಾನಿ ಮಾಸ್ಕೋ ಕರೆನ್ಸಿ ರೋಬಾಲ್
3) ಚೀನಾ ರಾಜಧಾನಿ ಬೀಜಿಂಗ್ ಕರೆನ್ಸಿ ಯೆಯನ್
4) ಪ್ರಾನ್ಸ್ ರಾಜಧಾನಿ ಪ್ಯಾರಿಸ್ ಕರೆನ್ಸಿ ಪ್ರಾಂಕ್ (ಯುರೋ)
5) ಇಂಗ್ಲೇಂಡ್ ಅದರ ರಾಜಧಾನಿ ಲಂಡನ್ ಕರೆನ್ಸಿ ಪೌಲ್

★ ವಿಶ್ವಸಂಸ್ಥೆಯ ಧ್ವಜ:

# ಆಲೀವ್ ರೆಂಬೆಗಳ ಮಧ್ಯದಲ್ಲಿ ನೀಲಿ ಮತ್ತು ಬಿಳಿ ಬಣ್ಣದ ಬಾವುಟವಿರುವ ವಿಶ್ವದ ನಕಾಶೆ.
ಇದನ್ನು 1945 ಅಕ್ಟೋಬರ್ 20 ರಂದು ಅಂಗೀಕರಿಸಲಾಯಿತು

*ವಿಶ್ವಸಂಸ್ಥೆ ಕಟ್ಟಲು ಸ್ಥಳ ಕೊಟ್ಟ ವ್ಯಕ್ತಿ: ಅಮೇರಿಕಾದ ಶ್ರೀಮಂತ ರಾಂಕ್ ಪಿಲ್ಲರ್
* ವಿಶ್ವಸಂಸ್ಥೆ ಎಂದು ಮೊದಲ ಬಾರಿಗೆ ಕರೆದಂತಹ ವ್ಯಕ್ತಿ: ಪ್ರಾಂಕ್ಲಿನ್ ಡಿ ರೂಸವೆಲ್ಟ್

★ ವಿಶ್ವಸಂಸ್ಥೆಯ ಗುರಿ ಮತ್ತು ಉದ್ಧೇಶಗಳು

* ರಾಷ್ಟ್ರ ರಾಷ್ಟ್ರಗಳ ಮಧ್ಯೆ ಬಾತೃತ್ವ ಭಾವನೆ ಮೂಡಿಸುತ್ತದೆ
* ಭಯೋತ್ಪಾದನೆ ನಿಗ್ರಹಿಸಲು ಎಲ್ಲಾ ರಾಷ್ಟ್ರಗಳಿಗೆ ಕರೆ ನೀಡುತ್ತದೆ
* ಮಾರಕ ರೋಗಗಳ ವಿರುದ್ದ ಜಾಗೃತಿ ಮೂಡಿಸುತ್ತದೆ
* ವಿಶ್ವದ ಸ್ತ್ರೀಯರ, ಮಕ್ಕಳ, ಕಾರ್ಮಿಕರ ಕಲ್ಯಾಣ ಸಾಧಿಸುತ್ತದೆ
* ಹವಮಾನ ವೈಪರಿತ್ಯವನ್ನು ತಡೆಯಲು ತನ್ನದೇ ಆದ ಸಲಹೆ ನೀಡುತ್ತದೆ
* ಸಾಂಸ್ಕೃತಿಕ ಮೌಲ್ಯಗಳನ್ನು ರಕ್ಷಣೆ ಮಾಡುತ್ತದೆ
* ವಿಶ್ವದ ಸಾಮಾಜಿಕ ಮತ್ತು ಆರ್ಥಿಕ ಸಮನ್ವಯ ಸಾಧಿಸುತ್ತದೆ

★ ವಿಶ್ವಸಂಸ್ಥೆಯ ಅಂಗ ಸಂಸ್ಥೆಗಳು

1) ಸಾಮಾನ್ಯ ಸಭೆ
2) ಭಧ್ರತಾ ಮಂಡಳಿ
3) ಸಾಮಾಜಿಕ ಮತ್ತು ಆರ್ಥಿಕ ಮಂಡಳಿ
4) ಅಂತರಾಷ್ಟ್ರೀಯ ನ್ಯಾಯಲಯ
5) ಧರ್ಮದರ್ಶಿ ಮಂಡಳಿ
6) ಸಚಿವಾಲಯ

★ ವಿಶ್ವಸಂಸ್ಥೆಯ ವಿಶೇಷ ಅಂಶಗಳು

* ಅಂತರಾಷ್ಟ್ರೀಯ ನ್ಯಾಯಲಯವೊಂದನ್ನು ಹೊರತು ಪಡಿಸಿ ಉಳಿದ ಐದೂ ಅಂಗ ಸಂಸ್ಥೆಗಳ ಕೇಂದ್ರ
ಕಛೇರಿ ನ್ಯೂಯಾರ್ಕ್
* ವಿಶ್ವಸಂಸ್ಥೆ ಸಂಪೂರ್ಣವಾಗಿ ನಿವಾರಿಸಿದ ರೋಗ ಸಿಡುಬು
* ವಿಶ್ವಸಂಸ್ಥೆಯಲ್ಲಿ ಮೊದಲು ಚರ್ಚಿಸಲ್ಪಟ್ಟ ವಿಷಯ ರೋಗ ಏಡ್ಸ್
* ವಿಶ್ವಸಂಸ್ಥೆಗೆ ಸವಾಲಾಗಬಹುದಾದ ಪ್ರಸ್ತುತ ರೋಗ ಎಬೋಲಾ
* ವಿಶ್ವಸಂಸ್ಥೆಯ ಪರಿಸರ ರಾಯಭಾರಿಯಾಗಿ ಸೇವೆ ಸಲ್ಲಿಸದ ಭಾರತೀಯ ವ್ಯಕ್ತಿ ಎಪಿಜೆ ಅಬ್ದುಲ್
ಕಲಾಂ
* ವಿಶ್ವಸಂಸ್ಥೆಯ ಶಿಕ್ಷಣದ ಮಾರ್ಗದರ್ಶಕರಾಗಿ ಸೇವೆ ಭಾರತದ ವ್ಯಕ್ತಿ ಡಾ: ರಾಧಕೃಷ್ಣನ್
* ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸೇವೆ ಸಲ್ಲಿಸಿದ ಬಾರತದ ಮಹಿಳೆ ಕಿರಣ್ ಬೇಡಿ
* ವಿಶ್ವಸಂಸ್ಥೆಯ ಏಡ್ಸ್ ರಾಯಭಾರಿಯಾಗಿ ನೇಮಕವಾದ ಭಾರತದ ಮಹಿಳೆ ಐಶ್ವರ್ಯಾ ರೈ
* ವಿಶ್ವಸಂಸ್ಥೆಯ ಮಕ್ಕಳ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಭಾರತೀಯ ವ್ಯಕ್ತಿ ರವಿಶಾಸ್ತ್ರೀ
* ವಿಶ್ವಸಂಸ್ಥೆಯ ಹವಮಾನ ವೈಪರಿತ್ಯದ ಕುರಿತು ಭಾಷಣ ಮಾಡಿದ ಭಾರತದ ಬಾಲಕಿ ಯುಗರತ್ನ
ಶ್ರೀವಾಸ್ತವ
* ವಿಶ್ವಸಂಸ್ಥೆಯ ವಿಶೇಷ ಪ್ರಶಸ್ತಿ ಪಡೆದ ಮಹಿಳೆಯರು (ಇತ್ತೀಚೆಗೆ) ಕರ್ನಾಟಕದ ಅಶ್ವಿನಿ
ಅಂಗಡಿ ಉತ್ತರ ಪ್ರದೇಶದ ರಜಿಯಾ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...