ಕಳೆದ ವರ್ಷ ಅಕ್ಟೋಬರ್ನಿಂದ ತೆರವಾಗಿದ್ದ ಭಾರತದ ಸಾಲಿಸಿಟರ್ ಜನರಲ್ ಸ್ಥಾನಕ್ಕೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದ ತುಷಾರ್ ಮೆಹ್ತಾ ಅವರನ್ನು ನೇಮಿಸಲಾಗಿದೆ.
ಹಿರಿಯ ವಕೀಲರಾಗಿದ್ದ ತುಷಾರ್ ಜೂನ್ 30, 2020ರ ವರೆಗೆ ಅಧಿಕಾರದಲ್ಲಿರಲಿದ್ದಾರೆ. ವೈಯಕ್ತಿಕ ಕಾರಣಗಳಿಂದ ರಂಜಿತ್ ಕುಮಾರ್ ಅವರು ಸಾಲಿಸಿಟರ್ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದಾಗಿನಿಂದಲೂ ಈ ಹುದ್ದೆ ಖಾಲಿಯಾಗಿತ್ತು.
2014ರಿಂದ ಅಂದರೆ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮೆಹ್ತಾ ದೇಶದ ಹೆಚ್ಚುವರಿ ಸಾಲಿಸಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. (ಏಜೆನ್ಸೀಸ್)

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ