ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜನವರಿ, 2019 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಆಸ್ಟ್ರೇಲಿಯನ್ ಓಪನ್: ನವೋಮಿ ಒಸಾಕಾ ಚಾಂಪಿಯನ್, ವಿಶ್ವ ನಂ.1 ಸ್ಥಾನಕ್ಕೇರಿದ ಏಷ್ಯಾದ ಮೊದಲ ಟೆನ್ನಿಸ್ ತಾರೆ

ನವೋಮಿ ಒಸಾಕಾ ಹಾಗೂ ಪೆಟ್ರಾ ಕ್ವಿಟೋವಾ ನಡುವೆ ನಡೆದ ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಗ್ರ್ಯಾಂಡ್ ಸ್ಲ್ಯಾಮ್ ಫೈನಲ್ ಹಣಾಹಣಿಯಲ್ಲಿ ನವೋಮಿ ಒಸಾಕಾ ವಿಜೇತರಾಗಿದ್ದಾರೆ. ಈ ಮೂಲಕ ಒಸಾಕಾ ಸತತ ಎರಡನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.    ವಿಶ್ವ ನಂಬರ್ 1 ಸ್ಥಾನಕ್ಕೇರಿದ ಜಪಾನ್ ದೇಶದ, ಏಷ್ಯಾದ ಮೊದಲ ಟೆನ್ನಿಸ್ ಆಟಗಾರ್ತಿ ಎಂಬ ಗರಿಮೆಗೆ ಸಹ ಒಸಾಕಾ ಪಾತ್ರರಾಗಿದ್ದು ಶನಿವಾರ ನಡೆದ ಅಂತಿಮ ಹಣಾಹಣಿಯಲ್ಲಿ ಇವರು ಕ್ವಿಟೋವಾಅವರ ವಿರುದ್ಧ  7-6 (2), 5-7, 6-4 ಸೆಟ್ ಗಳ ಅಂತರದಿಂಡ ಜಯ ಸಾಧಿಸಿದ್ದಾರೆ.                       ಇದಕ್ಕೆ ಹಿಂದೆ ಒಸಾಕಾ ಕಳೆದ ವರ್ಷ ಸಪ್ಟೆಂಬರ್ ನಲ್ಲಿ ನಡೆದ ಯುಎಸ್ ಓಪನ್ ಫೈನಲ್ಸ್ ನಲ್ಲಿ ಅಮೆರಿಕಾದ ಸೆರೆನಾ ವಿಲಿಯಮ್ಸ್ ಅವರನ್ನು ಮಣಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು.* ಒಸಾಕಾ ಸತತ ಎರಡು ಪ್ರಮುಖ ಚಾಂಪಿಯನ್ ಶಿಪ್ ಪ್ರಶಸ್ತಿಗಳನ್ನು ಗಳಿಸಿಕಿಒಂಡಿದ್ದು ಇದರ ಮೂಲಕ ಸೆರೆನಾ ವಿಲಿಯಮ್ಸ್ ಬಳಿಕ ಈ ಬಗೆಯ ಸಾಧನೆ ಮಾಡಿದ ಎರಡನೇ ಮಹಿಳೆಯಾಗಿದ್ದಾರೆ. ಸೆರೆನಾ ಅವರು 2014-15ರಲ್ಲಿ ನಾಲ್ಕು ಅತ್ಯ್ನ್ನತ ಚಾಂಪಿಯನ್ ಟ್ರೋಫಿಗಳಲ್ಲಿ ಸತತ ಜಯ ದಾಖಲಿಸಿ ನೂತನ ದಾಖಲೆ ನಿರ್ಮಿಸಿದ್ದರು.

ಕರ್ನಾಟಕ ರತ್ನ ಡಾ|| ಶ್ರೀ.ಶಿವಕುಮಾರ ಸ್ವಾಮಿಗಳು

(೦೧ ಏಪ್ರಿಲ್ ೧೯೦೭ - ೨೧ ಜನವರಿ ೨೦೧೯) ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದ  ಮಠಾಧಿಪತಿಗಳು. ಇವರು ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿ. ೧೨ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ  "ಕಾಯಕವೇ ...

Shivakumara Swamiji History: ದಿವ್ಯ ಚೇತನ ಶ್ರೀ ಸಿದ್ಧಗಂಗಾ ಶ್ರೀಗಳ ಹುಟ್ಟು, ಬಾಲ್ಯ, ಜೀವನ ಸಾಧನೆ

ತುಮಕೂರು : ಸಿದ್ಧಗಂಗಾಮಠದ ಹಿರಿಯ ಶ್ರೀ ಡಾ.ಶಿವಕುಮಾರಸ್ವಾಮಿಗಳು ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದೇ ಭಕ್ತರ ಮನ, ಮನೆಯಲ್ಲಿ ನೆಲೆಗೊಂಡವರು. ಸಾಮಾನ್ಯ ಬಡ ಕುಟುಂಬವೊಂದರಿಂದ ಬಂದ ಶ್ರೀಗಳು ಅ...